ರಾಜಕೀಯಕಾಂಗ್ರೆಸ್ ಆರೋಪಗಳಿಗೆ ಪ್ರಧಾನಿ ಮೋದಿ ಉತ್ತರಿಸುವ ವಿಶ್ವಾಸವಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ರಾಜ್ಯ ಬಿಜೆಪಿಯಲ್ಲಿನ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದ್ದು, ಅವರಿಂದ ಉತ್ತರ ಬರುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದರು.