ದೇಶ'ರಾಹುಲ್ ಗಾಂಧಿ ನನಗೆ ಹೇಳಿದ್ದಾರೆ...': ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಅಶೋಕ್ ಗೆಹ್ಲೋಟ್ ಮಾತು!
ಗಾಂಧಿ ಕುಟುಂಬದ ಯಾರೊಬ್ಬರು ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.