ರಾಜಕೀಯಲೋಕಸಭಾ ಚುನಾವಣೆ: ಜನವರಿ 19 ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.