ದೇಶಗುಜರಾತ್ ಚುನಾವಣೆ: ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ, ಪ್ರಧಾನಿ ವಿರುದ್ಧ ಕಾಂಗ್ರೆಸ್ ಎನ್ಸಿಪಿಸಿಆರ್ಗೆ ದೂರು
ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಮಂಗಳವಾರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಿದೆ.