ರಾಜಕೀಯಜೂನ್ 18ಕ್ಕೆ ವಿಧಾನಪರಿಷತ್ ಚುನಾವಣೆ: ಬಿಡದಿಯ ವಂಡರ್ಲಾ ರೆಸಾರ್ಟ್ ಗೆ ಕಾಂಗ್ರೆಸ್ ಶಾಸಕರು ಶಿಫ್ಟ್; ಜೆಡಿಎಸ್ ಸಿದ್ಧತೆ; Video
ಎಂಟು ಅಭ್ಯರ್ಥಿಗಳು ಏಳು ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಈ ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಮಹತ್ವದ್ದಾಗಿದೆ. ಈ ಚುನಾವಣೆ ಮತ್ತೆ ‘ರೆಸಾರ್ಟ್ ರಾಜಕೀಯ’ ಮತ್ತು ಪರೋಕ್ಷ ರಾಜಕೀಯ ಆಟಗಳನ್ನು ಮುನ್ನೆಲೆಗೆ ತಂದಿದೆ.