ದೇಶರಾಜಸ್ಥಾನ ಬಿಕ್ಕಟ್ಟು: ಕಾಂಗ್ರೆಸ್ ಶಾಸಕರಿಂದ ಧರಣಿ, ಸಿಆರ್ ಪಿಎಫ್ ನಿಯೋಜಿಸುವಂತೆ ಬಿಜೆಪಿ ಒತ್ತಾಯ
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿತ ಶಾಸಕರು, ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ಶುಕ್ರವಾರ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ.