ರಾಜಕೀಯಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ಕುಟುಕು: ನಿಮ್ಮ ಆಟ ನಡೆಯಲ್ಲ, DKS ಗೆ ಸಿಎಂ ಸ್ಥಾನ ತಪ್ಪಿಸಲು ಆಗಲ್ಲ- ಹೆಚ್ ವಿಶ್ವನಾಥ್
ಡಿಸಿಎಂ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಔತಣಕೂಟಗಳನ್ನು ಏರ್ಪಾಡು ಮಾಡಿಸುತ್ತಿರುವುದೇ ಸಿಎಂ ಸಿದ್ದರಾಮಯ್ಯ. 30 ತಿಂಗಳ ನಂತರ ಸಿಎಂ ಸ್ಥಾನದಿಂದ ಇಳಿಯಬೇಕು. ಹೀಗಾಗಿ ಸಿದ್ದರಾಮಯ್ಯ ಏನೇನೋ ಆಟಗಳನ್ನು ಆಡುತ್ತಿದ್ದಾರೆ.