ರಾಜಕೀಯಟಿಕೆಟ್ ವಿಚಾರವಾಗಿ ಗಲಾಟೆ: ಕಾಂಗ್ರೆಸ್ ನಿಂದ 'ಕೆಜಿಎಫ್ ಬಾಬು' ಅಮಾನತು!
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಉದ್ಯಮಿ ಕೆಜಿಎಫ್ ಬಾಬು ಅವರಿಗೆ ಕಾಂಗ್ರೆಸ್ ಪಕ್ಷ ಶಾಕ್ ನೀಡಿದ್ದು, ಪಕ್ಷದಿಂದ ಅಮಾನತು ಮಾಡಿದೆ.