ದೇಶಉ.ಪ್ರ ಚುನಾವಣೆ ಸಿದ್ಧತೆಗೆ ಕಾಂಗ್ರೆಸ್ ವೇದಿಕೆ ಸಜ್ಜು: ಸಲ್ಮಾನ್ ಖುರ್ಷಿದ್ ಗೆ ಉಸ್ತುವಾರಿ, ಭಿನ್ನಮತೀಯರಿಗೆ ಕೊಕ್
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನೆರಡು ವರ್ಷ ಬಾಕಿಯಿದೆ. ಆಗಲೇ ಸಿದ್ದತೆ ನಡೆಸಿಕೊಳ್ಳುತ್ತಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿದ್ದು ಅದರ ನೇತೃತ್ವವನ್ನು ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ವಹಿಸಿಕೊಳ್ಳಲಿದ್ದಾರೆ.