ರಾಜಕೀಯಲೋಕಸಭಾ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸ್ವಕ್ಷೇತ್ರದಲ್ಲೇ ಅಂತಿಮಗೊಳ್ಳದ ಅಭ್ಯರ್ಥಿ, ಕಾಂಗ್ರೆಸ್ಗೆ ತಲೆನೋವು
ಕಾಂಗ್ರೆಸ್ ಚುನಾವಣಾ ಸಮಿತಿಯು (ಸಿಇಸಿ) ಕರ್ನಾಟಕದ 07 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದರೂ, ಇನ್ನು ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಅಂತಿಮಗೊಂಡಿಲ್ಲ. ವಿಶೇಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಕ್ಷೇತ್ರ ಕಲಬುರಗಿಯಲ್ಲಿಯೂ ಅಭ್ಯರ್ಥಿ ಯಾರೆಂಬುದು ಇನ್ನೂ ಅಂತಿಮಗೊಂಡಿಲ್ಲ.