ರಾಜಕೀಯಯುಗಾದಿ ಹಬ್ಬದ ರಜೆ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿ ಕೆ ಶಿವಕುಮಾರ್
ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬುಧವಾರ ಯುಗಾದಿ ಹಬ್ಬದ ದಿನ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಅದೀಗ ಮುಂದೂಡಿಕೆಯಾಗಿದೆ.