Congress free India

ಕಾಂಗ್ರೆಸ್ ಮುಕ್ತ ಭಾರತ ಮಾಡುವ ಬಿಜೆಪಿ ಸಂಕಲ್ಪ ನೆರವೇರುವುದಿಲ್ಲ: ಪಿ ಚಿದಂಬರಂ
ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಕನಸು ಯಶಸ್ಸಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

ಕಾಂಗ್ರೆಸ್ ಮುಕ್ತ ಮನಸ್ಥಿತಿ ನಿರ್ಮಾಣ
ಕಾಂಗ್ರೆಸ್ ಮುಕ್ತ ಮನಸ್ಥಿತಿ ನಿರ್ಮಿಸಬೇಕಾಗಿದೆ ಎಂದು ಬಿಜೆಪಿ ವರಿಷ್ಠ ರಾಜನಾಥ ಸಿಂಗ್ ಕರೆಕೊಟ್ಟಿದ್ದಾರೆ.

