ರಾಜಕೀಯಕಾಂಗ್ರೆಸ್ ಮುಕ್ತ ಕರ್ನಾಟಕದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕ: ಟಗರಿನ ಕೊಂಬು ಮುರಿಯುವುದೋ ಬಂಡೆ ಪುಡಿಯಾಗುವುದೋ?
ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕವಾಗಿದ್ದಾರೆ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೇರು ಸಮೇತ ಕಿತ್ತು ಹಾಕಲು ಇವರು ಭಾರೀ ಪೈಪೋಟಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.