ರಾಜಕೀಯಪರಿಷತ್ ಫಲಿತಾಂಶ ಪ್ರಕಟ: ಬಿಜೆಪಿ 11, ಕಾಂಗ್ರೆಸ್ ಗೆ 11 ಸ್ಥಾನ, ಹಾಸನ, ಮೈಸೂರಿನಲ್ಲಿ ಜೆಡಿಎಸ್ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ 11 ಸ್ಥಾನಗಳಲ್ಲಿ ಹಾಗೂ...