Congress government

ಗಾಣಿಗ ಟ್ರಸ್ಟ್ ಗೆ ಕೂಡಲೇ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಬೇಡಿಕೆ
ರಾಜ್ಯ

ಗಾಣಿಗ ಟ್ರಸ್ಟ್ ಗೆ ಕೂಡಲೇ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಬೇಡಿಕೆ

ಥೈಲೇಶ್ವರ ಗಾಣಿಗ ಮಹಾಸಂಸ್ಥಾನ ಮಠ ಟ್ರಸ್ಟ್ ನ್ನು ನಡೆಸುತ್ತಿದ್ದು ಶ್ರೀಗಳು ಅದರ ಮುಖ್ಯಸ್ಥರಾಗಿದ್ದಾರೆ. ಕಳೆದ ವರ್ಷ ಬಜೆಟ್‌ನಲ್ಲಿ ಘೋಷಿಸಲಾದ ಅನುದಾನಗಳನ್ನು ಸಚಿವರು ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣದ ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ರಾಜ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣದ ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ. ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೃಷಿ ಕಾನೂನು ರದ್ದತಿ: ಪ್ರಣಾಳಿಕೆಯ ಭರವಸೆ ಈಡೇರಿಕೆ ವಿಳಂಬ; ಕಾಂಗ್ರೆಸ್ ವಿರುದ್ಧ 'ಎದ್ದೇಳು ಕರ್ನಾಟಕ' ಸಂಘಟನೆ ವಾಗ್ದಾಳಿ
ರಾಜ್ಯ

ಕೃಷಿ ಕಾನೂನು ರದ್ದತಿ: ಪ್ರಣಾಳಿಕೆಯ ಭರವಸೆ ಈಡೇರಿಕೆ ವಿಳಂಬ; ಕಾಂಗ್ರೆಸ್ ವಿರುದ್ಧ 'ಎದ್ದೇಳು ಕರ್ನಾಟಕ' ಸಂಘಟನೆ ವಾಗ್ದಾಳಿ

ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ತೋರುತ್ತಿರುವ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಎದ್ದೇಳು ಕರ್ನಾಟಕದ ಕೇಂದ್ರ ಕಾರ್ಯಕಾರಿ ಗುಂಪಿನ ಸದಸ್ಯೆ ತಾರಾ ರಾವ್ ಅವರು ಮಾತನಾಡಿ ರಾಜ್ಯ ಸರ್ಕಾರದ ಧೋರಣೆಯ ಬಗ್ಗೆ ಅಸಹನೆ ವ್ಯಕ್ತಪಡಿಸಿದರು.

ಪ್ರತಿ ಕನ್ನಡಿಗನ ಮೇಲೆ ರೂ.1 ಲಕ್ಷ  ಸಾಲದ ಹೊರೆ: ರಾಜ್ಯ
ಸಂಪೂರ್ಣ ದಿವಾಳಿ, ಕಾಂಗ್ರೆಸ್ ಸರ್ಕಾರದ ಅಜೆಂಡಾ-BJP
ರಾಜಕೀಯ

ಪ್ರತಿ ಕನ್ನಡಿಗನ ಮೇಲೆ ರೂ.1 ಲಕ್ಷ ಸಾಲದ ಹೊರೆ: ರಾಜ್ಯ ಸಂಪೂರ್ಣ ದಿವಾಳಿ, ಕಾಂಗ್ರೆಸ್ ಸರ್ಕಾರದ ಅಜೆಂಡಾ-BJP

ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಹೊರೆಸಿದೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2028 ರವರೆಗೂ ಇರಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಭವಿಷ್ಯ
ರಾಜಕೀಯ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2028 ರವರೆಗೂ ಇರಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಭವಿಷ್ಯ

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳಬೇಡಿ, ದೂರು ದಾಖಲಿಸಿ; ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ
ರಾಜ್ಯ

ಆತ್ಮಹತ್ಯೆ ಮಾಡಿಕೊಳ್ಳಬೇಡಿ, ದೂರು ದಾಖಲಿಸಿ; ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಕ್ರೊ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸಲು ಹಾಗೂ ಸಾಲಗಾರರ ಹಿತರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈಡೇರಿತು ದಶಕದ ಹಿಂದಿನ ಬೇಡಿಕೆ: ‘ಗ್ರೇಟರ್‌ ಹೆಸರಘಟ್ಟ ಸಂರಕ್ಷಣಾ ಮೀಸಲು ಪ್ರದೇಶ’ಕ್ಕೆ ಸಂಪುಟ ಅನುಮೋದನೆ
ರಾಜ್ಯ

ಈಡೇರಿತು ದಶಕದ ಹಿಂದಿನ ಬೇಡಿಕೆ: ‘ಗ್ರೇಟರ್‌ ಹೆಸರಘಟ್ಟ ಸಂರಕ್ಷಣಾ ಮೀಸಲು ಪ್ರದೇಶ’ಕ್ಕೆ ಸಂಪುಟ ಅನುಮೋದನೆ

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನಲ್ಲಿರುವ 5,678 ಎಕರೆ 32 ಗುಂಟೆ ಭೂಮಿಯನ್ನು (2298.18 ಹೆಕ್ಟೇರ್) ವನ್ಯಜೀವಿ (ರಕ್ಷಣೆ) ಕಾಯ್ದೆ, 1972 ರ ಸೆಕ್ಷನ್ 36 (ಎ) ಅಡಿಯಲ್ಲಿ 'ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು' (GHC) ಎಂದು ಘೋಷಿಸಲು ನಿರ್ಧರಿಸಿತು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದುರಾಡಳಿತ ಎದುರಿಸಲು ಈಗಿರುವ ಕಾನೂನು ಪರಿಣಾಮಕಾರಿಯಾಗಿಲ್ಲ: ಜಿ ಪರಮೇಶ್ವರ
ರಾಜ್ಯ

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದುರಾಡಳಿತ ಎದುರಿಸಲು ಈಗಿರುವ ಕಾನೂನು ಪರಿಣಾಮಕಾರಿಯಾಗಿಲ್ಲ: ಜಿ ಪರಮೇಶ್ವರ

ಬೆಂಗಳೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಎಂಎಫ್‌ಐಗಳಿಂದ ಕಿರುಕುಳದ ಬಗ್ಗೆ ದೂರುಗಳು ಬಂದಿವೆ. ಕಾಂಗ್ರೆಸ್ ಸರ್ಕಾರ ಈ ಕಾನೂನಿಗೆ ತಿದ್ದುಪಡಿ ತರಲಿದೆ ಎಂದಿದ್ದಾರೆ.

ದರೋಡೆಕೋರರು, ಅತ್ಯಾಚಾರಿಗಳ ತಾಣವಾಗುತ್ತಿದೆ ರಾಜ್ಯ; ಸ್ತ್ರೀ ಕುಲಕ್ಕೆ ಇಲ್ಲ ರಕ್ಷಣೆ: ಬಿ.ವೈ ವಿಜಯೇಂದ್ರ
ರಾಜ್ಯ

ದರೋಡೆಕೋರರು, ಅತ್ಯಾಚಾರಿಗಳ ತಾಣವಾಗುತ್ತಿದೆ ರಾಜ್ಯ; ಸ್ತ್ರೀ ಕುಲಕ್ಕೆ ಇಲ್ಲ ರಕ್ಷಣೆ: ಬಿ.ವೈ ವಿಜಯೇಂದ್ರ

ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ, ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ.