Congress government

ಕಾಂಗ್ರೆಸ್ ಸರ್ಕಾರದಿಂದ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ; ಆರೋಗ್ಯ ಇಲಾಖೆಗೆ ಚಿಕಿತ್ಸೆ ಬೇಕು: ಬಿಜೆಪಿ ವ್ಯಂಗ್ಯ
ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದ್ಯ ಈಗಿರುವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿರುವುದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ.

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಜಟಾಪಟಿ: ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಯ ಮತ್ತೊಂದು ಅಧ್ಯಾಯ; ಸಿದ್ದರಾಮಯ್ಯ ಸರ್ಕಾರಕ್ಕಿಲ್ಲ ದೀರ್ಘಾಯುಷ್ಯ!
2019ರಲ್ಲಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದ ವೇಳೆ ನಡೆದ ರಾಜಕೀಯ ಬೆಳವಣಿಗೆಗಳಿಗೆ ಸದ್ಯದ ಪರಿಸ್ಥಿತಿ ಹೋಲಿಕೆಯಾಗುತ್ತಿದೆ.

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು; ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಹಸಿರು ಸೆಸ್ ಹೇಳಿಕೆಗೆ ಅಶೋಕ್ ಕಿಡಿ
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಇತ್ತೀಚೆಗಷ್ಟೇ ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ಕೊಟ್ಟು, ನಂತರ ಮುಖ್ಯಮಂತ್ರಿಗಳು ಉಲ್ಟಾ ಹೊಡೆದ ಮೇಲೆ ಇಡೀ ಸರ್ಕಾರವೇ ನಗೆಪಾಟಲಿಗೀಡಾಗಿತ್ತು.

ಕಬ್ಬಿಣದ ಅದಿರು ಅರಣ್ಯೇತರ ಉತ್ಪನ್ನವಾಗಿ ಘೋಷಿಸಲು ಚಿಂತನೆ: ಸರ್ಕಾರದ ನಿರ್ಧಾರಕ್ಕೆ ವನ್ಯಜೀವಿ ತಜ್ಞರ ಕಿಡಿ
1927 ರ ಭಾರತೀಯ ಅರಣ್ಯ ಕಾಯಿದೆಗೆ ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವನ್ಯಜೀವಿ ಮತ್ತು ರಾಷ್ಟ್ರೀಯ ಮಂಡಳಿಯ ಮಾಜಿ ಸದಸ್ಯ ಪ್ರವೀಣ್ ಭಾರ್ಗವ್ ತಿಳಿಸಿದ್ದಾರೆ.

ಭಾರೀ ಮಳೆ ಎದುರಿಸುವಂತೆ ಬೆಂಗಳೂರು ನಗರವನ್ನು ಸರ್ಕಾರ ಸನ್ನದ್ದುಗೊಳಿಸಿಲ್ಲ: ಕಾಂಗ್ರೆಸ್ ಮೇಲೆ ಬಿಜೆಪಿ ನಾಯಕರ ಆರೋಪ
ಮಾಜಿ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕ ಡಾ ಸಿಎನ್ ಅಶ್ವತ್ ನಾರಾಯಣ್, ರಾಜ್ಯ ಸರ್ಕಾರ ಮಳೆಯ ಬಗ್ಗೆ ನಿರ್ಲಕ್ಷ್ಯ ತೋರಿಸಿದ್ದು, ಸರಿಯಾಗಿ ಸನ್ನದವಾಗಿಲ್ಲ ಎಂದು ಆರೋಪಿಸಿದರು.

ಚಾಮುಂಡೇಶ್ವರಿ ದೇವಾಲಯ ಪ್ರಾಧಿಕಾರದಲ್ಲಿ ತೀರ್ಮಾನ ಕೈಗೊಳ್ಳುವ ಮುನ್ನ ಅನುಮತಿ ಕಡ್ಡಾಯ: ಹೈಕೋರ್ಟ್
ದಿವಂಗತ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಅವರ ಪತ್ನಿ ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

ಕರ್ನಾಟಕ ಸರ್ಕಾರ ವಜಾಗೊಳಿಸಲು ರಾಷ್ಟ್ರಪತಿಗಳಿಗೆ ಬಿಜೆಪಿ ಮನವಿ: ಬಿ ವೈ ವಿಜಯೇಂದ್ರ
ಬಂಟ್ವಾಳದಲ್ಲಿ ಪಕ್ಷದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅ.15 ರಂದು ಮಾತನಾಡಿರುವ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ಅವ್ಯಾಹತವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಹಳೇ ಹುಬ್ಬಳ್ಳಿ ಕೇಸ್ ವಾಪಸ್‌ಗೆ ಸರ್ಕಾರ ನಿರ್ಧಾರ: 16 ಏಪ್ರಿಲ್ 2022 ರ ರಾತ್ರಿ ನಡೆದದ್ದೇನು?
ಮುಸ್ಲಿಮರ ವಿರುದ್ಧ ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.

ವಾಮಾಮಾರ್ಗ, ಮೋಸವನ್ನು ಸ್ಥಿರಗೊಳಿಸಲು ಹೊರಟಿರುವ ಸರ್ಕಾರವಿದು: ಕಾಂಗ್ರೆಸ್ ವಿರುದ್ಧ HDK ವಾಗ್ದಾಳಿ
ಮಹರ್ಷಿ ವಾಲ್ಮೀಕಿ ನಿಗಮದಿಂದ ಬಡವರಿಗೆ ಕೊಡಬೇಕಾದ ಹಣವನ್ನು ನುಂಗಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿ ಮುಡಾ ನಿವೇಶನ ತೆಗೆದುಕೊಂಡಿದ್ದಾರೆ. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ ಕೊಟ್ಟಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ.

