Congress government

ಪಾದಯಾತ್ರೆ ಒಬ್ಬ ವ್ಯಕ್ತಿಯ ವಿರುದ್ಧವಲ್ಲ, ಸರ್ಕಾರದ ಭ್ರಷ್ಟ ವ್ಯವಸ್ಥೆ ವಿರುದ್ಧ: ಬಿ ವೈ ವಿಜಯೇಂದ್ರ
ರಾಜ್ಯ

ಪಾದಯಾತ್ರೆ ಒಬ್ಬ ವ್ಯಕ್ತಿಯ ವಿರುದ್ಧವಲ್ಲ, ಸರ್ಕಾರದ ಭ್ರಷ್ಟ ವ್ಯವಸ್ಥೆ ವಿರುದ್ಧ: ಬಿ ವೈ ವಿಜಯೇಂದ್ರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಸೈಟ್ ಹಗರಣ, ಎಸ್ ಸಿಪಿ, ಟಿಎಸ್ ಪಿ ಹಣ ದುರ್ಬಳಕೆ ಖಂಡಿಸಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು.

ಶಿರೂರು ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹೆಚ್ ಡಿ ಕುಮಾರಸ್ವಾಮಿ, ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಸರ್ಕಾರಕ್ಕೆ ಒತ್ತಾಯ
ರಾಜ್ಯ

ಶಿರೂರು ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹೆಚ್ ಡಿ ಕುಮಾರಸ್ವಾಮಿ, ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಸರ್ಕಾರಕ್ಕೆ ಒತ್ತಾಯ

ಕೇಂದ್ರ ಹಾಗೂ ರಾಜ್ಯ ಎಂದು ರಾಜ್ಯ ಸರ್ಕಾರ ರಾಜಕಾರಣ ಮಾಡಬಾರದು. ಹಾನಿಯಾದ ಕುಟುಂಬದ ಜೊತೆ ಸರ್ಕಾರ ಇರಬೇಕು ಎಂದು ಒತ್ತಾಯಿಸಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗೆ SC, ST ಹಣ ಬಳಕೆ ರಾಹುಲ್‌ ಗಾಂಧಿ ದ್ವಂದ್ವ ನೀತಿಯನ್ನು ಬಯಲು ಮಾಡಿದೆ: BJP
ದೇಶ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗೆ SC, ST ಹಣ ಬಳಕೆ ರಾಹುಲ್‌ ಗಾಂಧಿ ದ್ವಂದ್ವ ನೀತಿಯನ್ನು ಬಯಲು ಮಾಡಿದೆ: BJP

ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡಿದೆ ಎಂದು ಆರೋಪಿಸಿದ ಮೇಘವಾಲ್, ಅವರು ಕೆಲವು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರಬಹುದು ಆದರೆ ಜನರ ಹೃದಯವನ್ನು ಎಂದಿಗೂ ಗೆಲ್ಲಲು ಸಾಧ್ಯವಿಲ್ಲ ಎಂದರು.

ವಾರದೊಳಗೆ ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಿ, ಇಲ್ಲದಿದ್ದರೇ...? ರಾಜ್ಯ ಸರ್ಕಾರಕ್ಕೆ AAP ಎಚ್ಚರಿಕೆ
ರಾಜ್ಯ

ವಾರದೊಳಗೆ ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಿ, ಇಲ್ಲದಿದ್ದರೇ...? ರಾಜ್ಯ ಸರ್ಕಾರಕ್ಕೆ AAP ಎಚ್ಚರಿಕೆ

2018ರಲ್ಲಿ‌ ಆರಂಭಗೊಂಡ ಮೇಲ್ಸೇತುವೆ ಕಾಮಗಾರಿ, 2019ರಲ್ಲಿ ಪೂರ್ಣಗೊಳ್ಳಬೇಕಿತ್ತು. ಕಳೆದ ಹದಿನೈದು ದಿನಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದೆ.

ವಿವಾದ, ಬಿಕ್ಕಟ್ಟು ಮತ್ತು ಕರ್ನಾಟಕದ ಕಾಂಗ್ರೆಸ್ ಸರ್ಕಾರ!
ರಾಜಕೀಯ

ವಿವಾದ, ಬಿಕ್ಕಟ್ಟು ಮತ್ತು ಕರ್ನಾಟಕದ ಕಾಂಗ್ರೆಸ್ ಸರ್ಕಾರ!

ಕಾಂಗ್ರೆಸ್ ನಲ್ಲಿ ಸಿಎಂ/ಡಿಸಿಎಂ ಕಾದಾಟ ಶುರುವಾಗಿದ್ದು, ನಾಯಕರು ಸಾರ್ವಜನಿಕವಾಗಿ ಮಾತನಾಡುವುದನ್ನು ತಡೆಯುವಲ್ಲಿ ನಾಯಕತ್ವ ಯಶಸ್ವಿಯಾಗದೆ, ಕಾಂಗ್ರೆಸ್ ಸರ್ಕಾರ ಮತ್ತೊಂದು ವಿವಾದವನ್ನು ಎದುರಿಸುವಂತಾಗಿದೆ.

ಮಂಡ್ಯದಲ್ಲಿ ಜನತಾ ದರ್ಶನ ನಡೆಸಲು ನನಗೆ ಅವಕಾಶ ನೀಡುತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ HD Kumaraswamy ಕಿಡಿ
ರಾಜಕೀಯ

ಮಂಡ್ಯದಲ್ಲಿ ಜನತಾ ದರ್ಶನ ನಡೆಸಲು ನನಗೆ ಅವಕಾಶ ನೀಡುತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ HD Kumaraswamy ಕಿಡಿ

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಶುಕ್ರವಾರ ತಮ್ಮ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ರಾಜ್ಯದ ಅಧಿಕಾರಿಗಳ ಸಮ್ಮುಖದಲ್ಲಿ ಜನತಾ ದರ್ಶನದ ವೇಳೆ ಮಾತನಾಡಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ
ರಾಜ್ಯ

ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.

ಇಂಧನ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ
ರಾಜ್ಯ

ಇಂಧನ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆಗೆ ಪ್ರತೀಕಾರವಾಗಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದೆ ಎನ್ನುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಅವರ ಆರೋಪವನ್ನು ಸಿದ್ದರಾಮಯ್ಯ ತಳ್ಳಿಹಾಕಿದರು.

ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರ ಮತ್ತೆ ಮುನ್ನೆಲೆಗೆ; ಲಿಂಗಾಯತ ಮಹಾಸಭಾ ಒತ್ತಾಯ
ರಾಜ್ಯ

ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರ ಮತ್ತೆ ಮುನ್ನೆಲೆಗೆ; ಲಿಂಗಾಯತ ಮಹಾಸಭಾ ಒತ್ತಾಯ

ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ಸುಮಾರು ಆರು ವರ್ಷಗಳ ನಂತರ ಜಾಗತಿಕ ಲಿಂಗಾಯತ ಮಹಾಸಭಾ ಮತ್ತೊಮ್ಮೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್‌ಎಂ ಜಾಮದಾರ್ ಭಾನುವಾರ ಹೇಳಿದ್ದಾರೆ.