Congress government

ಕನ್ನಡಿಗರ ತೆರಿಗೆ ಹಣ ರಾಹುಲ್ ಗಾಂಧಿ ಜೇಬು ಸೇರುತ್ತಿದೆ: ಸರ್ಕಾರದ ವಿರುದ್ಧ ಆರ್ ಅಶೋಕ, ಸಿಟಿ ರವಿ ಕಿಡಿ
ಆನೆ ದಾಳಿಗೆ ಬಲಿಯಾದ ಕೇರಳದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ನೀಡಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಬಿಜೆಪಿ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಸಿಟಿ ರವಿ ಖಂಡಿಸಿದ್ದಾರೆ.

'ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ': ಹೊಸ ಘೋಷವಾಕ್ಯ ಚರ್ಚೆಗೆ ಗ್ರಾಸ!

KPTCL ಗೆ 404 ಸಹಾಯಕ ಇಂಜಿನಿಯರ್ ನೇಮಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ (ಕೆಪಿಟಿಸಿಎಲ್) 404 ಸಹಾಯಕ ಎಂಜಿನಿಯರ್ ಹುದ್ದೆಗಳ (ಎಇ) ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅರ್ಹ ಅಭ್ಯರ್ಥಿಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶ ವಿತರಿಸುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

'ಕಾಂಗ್ರೆಸ್ ನಡೆ ಫೆಡರಲಿಸಂ ತತ್ವಗಳಿಗೆ ವಿರುದ್ಧ, ರಾಷ್ಟ್ರವಿರೋಧಿ, ಭರವಸೆ ಈಡೇರಿಸಲಾಗದೇ ಕೇಂದ್ರದ ವಿರುದ್ಧ ಆರೋಪ': ಬಿಜೆಪಿ
ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಅವಾಸ್ತವಿಕ ಭರವಸೆಗಳನ್ನು ಈಡೇರಿಸಲಾಗದೇ ಕೇಂದ್ರ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಬುಧವಾರ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ 'ದೆಹಲಿ ಚಲೋ' ಪ್ರತಿಭಟನೆಗೆ ಬಿಜೆಪಿ ಸಡ್ಡು: ಆಡಳಿತ ವೈಫಲ್ಯ ವಿರೋಧಿಸಿ ಬೆಂಗಳೂರಿನಲ್ಲಿ ಧರಣಿ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿರುವಂತೆಯೇ ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.

ಜಂತರ್ ಮಂತರ್‌ನಲ್ಲಿ ನಾಟಕ ಮಾಡಲು ಮೇಕಪ್ ಹಾಕಿ ಕೂತಿದ್ದಾರೆ ಕಾಂಗ್ರೆಸ್ಸಿಗರು: ಬಿಜೆಪಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು 'ನನ್ನ ತೆರಿಗೆ ನನ್ನ ಹಕ್ಕು' ಘೋಷವಾಕ್ಯದಡಿ ದೆಹಲಿ ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

ಕೇಂದ್ರದ ವಿರುದ್ದ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ರಾಜಕೀಯ ಸ್ಟಂಟ್: ಬಸವರಾಜ ಬೊಮ್ಮಾಯಿ ವ್ಯಂಗ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಬುಧವಾರ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಮಾಡುತ್ತಿರುವ 'ರಾಜಕೀಯ ಸ್ಟಂಟ್' ಎಂದು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.

'SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ: ಒಂದು ಕೈಯ್ಯಲ್ಲಿ ಕೊಟ್ಟು 10 ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿದೆ'
ಅಕ್ರಮ ಸುಲಿಗೆಯಲ್ಲಿ 'ಸಿದ್ದಹಸ್ತ'ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ.

ಸಿಎಂ, ಡಿಸಿಎಂ ಮತ್ತು ಹೈಕಮಾಂಡ್ ನಡುವೆ ಮೂಡದ ಒಮ್ಮತ: ಗಜ ಪ್ರಸವದಂತಾದ ನಿಗಮ-ಮಂಡಳಿ ನೇಮಕಾತಿ!
ನಿಗಮ-ಮಂಡಳಿ ನೇಮಕಾತಿ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಪಕ್ಷದ ಹೈಕಮಾಂಡ್ ಒಮ್ಮತಕ್ಕೆ ಬಾರದ ಕಾರಣ ಬಿಕ್ಕಟ್ಟು ಎದುರಾಗಿದೆ. ನಿಗಮ -ಮಂಡಳಿ ನೇಮಕಾತಿ ಮತ್ತಷ್ಟು ವಿಳಂಬವಾಗುತ್ತಿದೆ.

