Congress government

ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಖಾತೆಗೆ 'ಗೃಹ ಲಕ್ಷ್ಮಿ' ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ

ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಖಾತೆಗೆ 'ಗೃಹ ಲಕ್ಷ್ಮಿ' ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ ಮಹಿಳೆಯರು ಆರೋಪಿಸುತ್ತಿದ್ದರು.

ತಮಿಳುನಾಡಿನಂತೆ ಕರ್ನಾಟಕದಲ್ಲಿ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನೀಡಬೇಕು: ದಿನೇಶ್ ಗುಂಡೂರಾವ್ (ಸಂದರ್ಶನ)
ವಿಶೇಷ

ತಮಿಳುನಾಡಿನಂತೆ ಕರ್ನಾಟಕದಲ್ಲಿ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನೀಡಬೇಕು: ದಿನೇಶ್ ಗುಂಡೂರಾವ್ (ಸಂದರ್ಶನ)

ರಾಜ್ಯದ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಕೈಗೊಂಡ ಉಪಕ್ರಮಗಳಿಂದ ಹಿಡಿದು ಕಾಂಗ್ರೆಸ್ ಪಕ್ಷದಲ್ಲಿನ ಗುಂಪುಗಾರಿಕೆ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಂಪಾದಕರು ಮತ್ತು ಸಿಬ್ಬಂದಿಗಳೊಂದಿಗೆ ಸಂವಾದದಲ್ಲಿ ಮಾತನಾಡಿದ್ದಾರೆ.

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸದೆ ಬರ ಸಮಸ್ಯೆಗೆ ಪರಿಹಾರ ಹುಡುಕಿ: ನಳಿನ್ ಕುಮಾರ್ ಕಟೀಲ್
ರಾಜಕೀಯ

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸದೆ ಬರ ಸಮಸ್ಯೆಗೆ ಪರಿಹಾರ ಹುಡುಕಿ: ನಳಿನ್ ಕುಮಾರ್ ಕಟೀಲ್

ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮೋದಿ ಸರ್ಕಾರದ ಜೊತೆ ಸೇರಿ ಯಡಿಯೂರಪ್ಪ ಅವರಿಂದ ನಾಡಿಗೆ ಅನ್ಯಾಯ: ಬಿಎಸ್ ವೈ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
ರಾಜ್ಯ

ಮೋದಿ ಸರ್ಕಾರದ ಜೊತೆ ಸೇರಿ ಯಡಿಯೂರಪ್ಪ ಅವರಿಂದ ನಾಡಿಗೆ ಅನ್ಯಾಯ: ಬಿಎಸ್ ವೈ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ತಮ್ಮ ಟ್ವಿಟ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಸುದೀರ್ಘ ಪೋಸ್ಟ್ ಹಾಕಿ ತಿರುಗೇಟು ನೀಡಿದ್ದಾರೆ.

ಬರಗಾಲದಿಂದ ಈ ಬಾರಿ ವಿಶ್ವ ಕನ್ನಡ ಸಮ್ಮೇಳನ ನಡೆವ ಸಾಧ್ಯತೆಯಿಲ್ಲ; ಸರ್ಕಾರ ಅವಧಿ ಪೂರೈಸಲಿದೆ: ಎಸ್.ಎಸ್ ಮಲ್ಲಿಕಾರ್ಜುನ್
ರಾಜ್ಯ

ಬರಗಾಲದಿಂದ ಈ ಬಾರಿ ವಿಶ್ವ ಕನ್ನಡ ಸಮ್ಮೇಳನ ನಡೆವ ಸಾಧ್ಯತೆಯಿಲ್ಲ; ಸರ್ಕಾರ ಅವಧಿ ಪೂರೈಸಲಿದೆ: ಎಸ್.ಎಸ್ ಮಲ್ಲಿಕಾರ್ಜುನ್

ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್​ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು  ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್‌ ಹೇಳಿದ್ದಾರೆ.

ವಿರೋಧ ಪಕ್ಷ ನಾಯಕನ ಆಯ್ಕೆಗೆ ಮುನ್ನವೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ

ವಿರೋಧ ಪಕ್ಷ ನಾಯಕನ ಆಯ್ಕೆಗೆ ಮುನ್ನವೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಬಸನಗೌಡ ಪಾಟೀಲ್ ಯತ್ನಾಳ್

ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಮುನ್ನವೇ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನವಾಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. 

ಮೋದಿ ಬಗ್ಗೆ ಅನಗತ್ಯ ಟೀಕೆ ಮಾಡುವುದು ಸಿದ್ದರಾಮಯ್ಯ ಚಾಳಿ; ಕಾಂಗ್ರೆಸ್ ನವರು ನಾಯಿ-ನರಿಗಳಂತೆ ಕಚ್ಚಾಡುತ್ತಾರೆ: ಯಡಿಯೂರಪ್ಪ
ರಾಜಕೀಯ

ಮೋದಿ ಬಗ್ಗೆ ಅನಗತ್ಯ ಟೀಕೆ ಮಾಡುವುದು ಸಿದ್ದರಾಮಯ್ಯ ಚಾಳಿ; ಕಾಂಗ್ರೆಸ್ ನವರು ನಾಯಿ-ನರಿಗಳಂತೆ ಕಚ್ಚಾಡುತ್ತಾರೆ: ಯಡಿಯೂರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು, ಸಚಿವರು ಹೋಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಆರೋಪಗಳ ಸುರಿಮಳೆಗೈದಿದ್ದಾರೆ.

ಆಪರೇಷನ್ ಕಮಲ ಬಗ್ಗೆ ಗೊತ್ತಿಲ್ಲ, ಆದ್ರೆ ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆದಿರುವುದು ನಿಜ: ಸಿಎಂ ಸಿದ್ದರಾಮಯ್ಯ
ರಾಜಕೀಯ

ಆಪರೇಷನ್ ಕಮಲ ಬಗ್ಗೆ ಗೊತ್ತಿಲ್ಲ, ಆದ್ರೆ ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆದಿರುವುದು ನಿಜ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ತಂಡವೊಂದು ‘ಆಪರೇಷನ್ ಕಮಲ’ ನಡೆಸುತ್ತಿದ್ದು ಈಗಾಗಲೇ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸಂಪರ್ಕಿಸಿದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ಗಣಿಗ ರವಿ ಕುಮಾರ್ ಅವರು ನೀಡಿರುವ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ವಿಜಯಪುರವಾದ ಬಿಜಾಪುರ: ಈಗ ಮತ್ತೆ ಜಿಲ್ಲೆಯ ಹೆಸರು ಬದಲಿಸಲು ಸರ್ಕಾರ ನಿರ್ಧಾರ!
ರಾಜ್ಯ

ವಿಜಯಪುರವಾದ ಬಿಜಾಪುರ: ಈಗ ಮತ್ತೆ ಜಿಲ್ಲೆಯ ಹೆಸರು ಬದಲಿಸಲು ಸರ್ಕಾರ ನಿರ್ಧಾರ!

2014ರಲ್ಲಿ ಬಿಜಾಪುರವನ್ನು ವಿಜಯಪುರ ಎಂದು ಮರುನಾಮಕರಣ ಮಾಡಿದ ಕಾಂಗ್ರೆಸ್ ಸರ್ಕಾರ ಮತ್ತೆ ಜಿಲ್ಲೆಗೆ ಹೊಸ ನಾಮಕರಣ ಮಾಡುವತ್ತ ಗಮನ ಹರಿಸಿದೆ.