Congress government

ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳ ತ್ವರಿತ ವಿಲೇವಾರಿಗೆ ಶೀಘ್ರದಲ್ಲೇ ಮಸೂದೆ ಮಂಡನೆ
ಸರ್ಕಾರಕ್ಕೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳ ಯಶಸ್ವಿ ಮತ್ತು ಶೀಘ್ರ ಇತ್ಯರ್ಥಕ್ಕಾಗಿ ರಾಜ್ಯ ಸರ್ಕಾರವು ಬಲವಾದ ಕಾನೂನನ್ನು ತರಲು ಯೋಜಿಸುತ್ತಿದೆ. ಸದ್ಯ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ 'ಕರ್ನಾಟಕ ರಾಜ್ಯ ವಿವಾದ ನಿರ್ವಹಣಾ ಮಸೂದೆ 2023' ಅನ್ನು ಅಂಗೀಕರಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ದಪ್ಪ ಚರ್ಮದ ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು
ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ವಿಧಾನಸೌಧ, ಶಾಸಕರ ಭವನ, ಕುಮಾರಕೃಪಾದಲ್ಲಿ ವರ್ಗಾವಣೆ ದಂಧೆ: ಮೇಲಧಿಕಾರಿಗಳಿಂದ ಹಫ್ತಾ ವಸೂಲಿಗೆ ಕಿರುಕುಳ; ಪೇದೆ ಆತ್ಮಹತ್ಯೆ ಯತ್ನ!
ವರ್ಗಾವಣೆ ದಂಧೆ ತಾರಕಕ್ಕೇರಿದೆ. ಶಾಸಕರ ಭವನ, ಕುಮಾರಕೃಪಾ ಮತ್ತು ಇತರ ಕಡೆಗಳಲ್ಲಿ ಹಗಲು ರಾತ್ರಿ ಎನ್ನದೇ ವರ್ಗಾವಣೆ ಮಾಡಿಸಿಕೊಳ್ಳಲು ಜನಜಂಗುಳಿ ಇರುತ್ತದೆ. ಕೇವಲ ಒಂದು ತಿಂಗಳಲ್ಲೇ ಸಿದ್ದರಾಮಯ್ಯ ಸರ್ಕಾರ ಅಪಖ್ಯಾತಿಗೆ ಒಳಗಾಗಿದೆ.

ಕರ್ನಾಟಕದಲ್ಲಿ ಒಂದು ಸಾವಿರ ಗ್ರಾಮೀಣ ನ್ಯಾಯಾಲಯಗಳ ಪ್ರಾರಂಭಿಸಲು ಸರ್ಕಾರ ಮುಂದು: ಎಚ್‌ಕೆ ಪಾಟೀಲ್
ಕರ್ನಾಟಕದಾದ್ಯಂತ ಸಾವಿರ ಗ್ರಾಮೀಣ ನ್ಯಾಯಾಲಯಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ. ಈ ನ್ಯಾಯಾಲಯಗಳು ಸಾವಿರಾರು ರೈತರು ಮತ್ತು ದಿನಗೂಲಿ ಕಾರ್ಮಿಕರಿಗೆ ಸಹಾಯ ಮಾಡುತ್ತವೆ.

ಇಂದು ಸಂಜೆ ಅನ್ನ ಭಾಗ್ಯ ಯೋಜನೆಗೆ ಚಾಲನೆ: ಫಲಾನುಭವಿಗಳ ಖಾತೆಗೆ ಸರ್ಕಾರದಿಂದ ಹಣ ಜಮಾವಣೆ
ಇಂದು ಸಂಜೆ 5 ಗಂಟೆಗೆ ಅನ್ನ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ. ಇದು ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ 3ನೇ ಗ್ಯಾರಂಟಿ ಯೋಜನೆಯಾಗಿದೆ. ಇದರಲ್ಲಿ ಫಲಾನುಭವಿಗಳ ಅಕೌಂಟ್‌ಗೆ 170 ರೂಪಾಯಿ ಹಣ ಜಮಾವಣೆ ಆಗಲಿದೆ.

ರಾಜ್ಯದಲ್ಲಿನ ಡ್ರಗ್ಸ್ ಹಾವಳಿಯನ್ನು ನಿಲ್ಲಿಸಲಾಗುವುದು: ಗೃಹ ಸಚಿವ ಜಿ. ಪರಮೇಶ್ವರ
ನಗರ ಪ್ರದೇಶಗಳಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿಲ್ಲಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಭಾನುವಾರ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಆಯವ್ಯಕ್ಕಿಂತ ನನ್ನ ಬಜೆಟ್ 35 ಸಾವಿರ ಕೋಟಿ ರೂ. ಹೆಚ್ಚು: ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾರ್ಚ್‌ನಲ್ಲಿ ಮಂಡಿಸಿದ ಬಜೆಟ್‌ಗಿಂತ ಜುಲೈನಲ್ಲಿ ಮಂಡಿಸುವ ಬಜೆಟ್‌ನಲ್ಲಿ 35,000 ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ: ಸಿಎಂ ಮೂಗಿನ ನೇರದಲ್ಲೇ ವರ್ಗಾವಣೆ ದಂಧೆ; ಎಚ್ ಡಿ ಕುಮಾರಸ್ವಾಮಿ
ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕರ್ನಾಟಕ ಎಪಿಎಂಸಿ (ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ) ಮಸೂದೆ ವಿಧಾನಸಭೆಯಲ್ಲಿ ಮಂಡನೆ
ಕರ್ನಾಟಕ ಎಪಿಎಂಸಿ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಮಸೂದೆ, 2023 ನ್ನು ನಿನ್ನೆ ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

