Congress government

ಅಗತ್ಯ ವಸ್ತುಗಳ ಬೆಲೆ ಏಕಾಏಕಿ ಹೆಚ್ಚಲು ಕಾಳಧನ ಕಾರಣ; ತನಿಖೆ ಭರವಸೆ ನೀಡಿದ ಪರಮೇಶ್ವರ್
ರಾಜ್ಯ

ಅಗತ್ಯ ವಸ್ತುಗಳ ಬೆಲೆ ಏಕಾಏಕಿ ಹೆಚ್ಚಲು ಕಾಳಧನ ಕಾರಣ; ತನಿಖೆ ಭರವಸೆ ನೀಡಿದ ಪರಮೇಶ್ವರ್

ದಿನ ಬಳಕೆಯ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ. ಸೊಪ್ಪು ತರಕಾರಿಗಳ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಧವಸ ಧಾನ್ಯಗಳ ಬೆಲೆ ಸಾಮಾನ್ಯ ಜನರ ಕೈಗೆ ನಿಲುದಂತಾಗಿದೆ.

ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಎಗ್ಗಿಲ್ಲದೆ ಉರುಳಾಡುತ್ತಿದೆ ಸರ್ಕಾರ; 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು?
ರಾಜಕೀಯ

ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಎಗ್ಗಿಲ್ಲದೆ ಉರುಳಾಡುತ್ತಿದೆ ಸರ್ಕಾರ; 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು?

ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ .

ನಾಲ್ಕು ಮೆಡಿಕಲ್ ಕಾಲೇಜು ನಿರ್ಮಾಣದಲ್ಲಿ ಹಗರಣ: ತನಿಖೆ ನಡೆಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯ

ನಾಲ್ಕು ಮೆಡಿಕಲ್ ಕಾಲೇಜು ನಿರ್ಮಾಣದಲ್ಲಿ ಹಗರಣ: ತನಿಖೆ ನಡೆಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಮೆಡಿಕಲ್ ಕಾಲೇಜುಗಳನ್ನು ನಿರ್ಮಾಣದಲ್ಲಿನ ಅಕ್ರಮ ಸೇರಿದಂತೆ ಹಿಂದಿನ ಬಿಜೆಪಿ ಆಡಳಿತದಲ್ಲಿ ನಡೆದಿದೆ ಎನ್ನಲಾದ ಎಲ್ಲಾ ಹಗರಣಗಳು ಮತ್ತು ಅಕ್ರಮಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಖಾತರಿಗಳ ಜಾರಿಗೆ ಆಗ್ರಹ: ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜುಲೈ 4 ರಿಂದ ಬಿಜೆಪಿ ಪ್ರತಿಭಟನೆ
ರಾಜಕೀಯ

ಖಾತರಿಗಳ ಜಾರಿಗೆ ಆಗ್ರಹ: ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜುಲೈ 4 ರಿಂದ ಬಿಜೆಪಿ ಪ್ರತಿಭಟನೆ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಿಧಾನಸೌಧದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಘೋಷಿಸಿದ ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಜುಲೈ 4 ರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ.

ಬರಗೆಟ್ಟ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಕಾಂಗ್ರೆಸ್!
ರಾಜಕೀಯ

ಬರಗೆಟ್ಟ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಕಾಂಗ್ರೆಸ್!

ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಗಳು ಹಾಗೂ ದಿನ ನಿತ್ಯ ಬಳಕೆಯ ವಸ್ತು ಗಗನಕ್ಕೇರಿರುವುದರ ಸಂಬಂಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಖಾತರಿಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಹೊಡೆತ ಬೀಳಲಿದೆ: ಸಚಿವ ಶರಣಬಸಪ್ಪ ದರ್ಶನಾಪುರ
ರಾಜ್ಯ

ಖಾತರಿಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಹೊಡೆತ ಬೀಳಲಿದೆ: ಸಚಿವ ಶರಣಬಸಪ್ಪ ದರ್ಶನಾಪುರ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲಿ ಸರ್ಕಾರ ಜಾರಿಗೆ ತಂದಿರುವ ಖಾತರಿ ಯೋಜನೆಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಸ್ವಲ್ಪ ಮಟ್ಟಿಗೆ ತೊಂದರೆಯಾಗಲಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಶನಿವಾರ ಹೇಳಿದ್ದಾರೆ.

ವಿದ್ಯುತ್ ದರ ಏರಿಕೆ: ಸರ್ಕಾರದೊಂದಿಗೆ ಸಹಕರಿಸಿ; ಕೈಗಾರಿಕೋದ್ಯಮಿಗಳಿಗೆ ಸಚಿವ ಎಂಬಿ ಪಾಟೀಲ್ ಮನವಿ
ರಾಜ್ಯ

ವಿದ್ಯುತ್ ದರ ಏರಿಕೆ: ಸರ್ಕಾರದೊಂದಿಗೆ ಸಹಕರಿಸಿ; ಕೈಗಾರಿಕೋದ್ಯಮಿಗಳಿಗೆ ಸಚಿವ ಎಂಬಿ ಪಾಟೀಲ್ ಮನವಿ

ವಿದ್ಯುತ್ ದರ ಏರಿಕೆ ಕುರಿತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಗುರುವಾರ ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿದರು.

ಅಕ್ಕಿ ತಿಕ್ಕಾಟ: ಮುಕ್ತ ಮಾರುಕಟ್ಟೆ, ರೈಸ್ ಮಿಲ್ ಗಳಲ್ಲಿ ಖರೀದಿಸುವ ಆಯ್ಕೆಯೊಂದೆ ಬಾಕಿ!
ರಾಜ್ಯ

ಅಕ್ಕಿ ತಿಕ್ಕಾಟ: ಮುಕ್ತ ಮಾರುಕಟ್ಟೆ, ರೈಸ್ ಮಿಲ್ ಗಳಲ್ಲಿ ಖರೀದಿಸುವ ಆಯ್ಕೆಯೊಂದೆ ಬಾಕಿ!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆಗಾಗಿ ದೇಶಾದ್ಯಂತ ಗೋದಾಮುಗಳಲ್ಲಿ ಅಕ್ಕಿಗಾಗಿ ತೀವ್ರವಾಗಿ ಹುಡುಕಾಟ ನಡೆಸುತ್ತಿದೆ. ಆದರೆ ಸರ್ಕಾರದ ಮುಂದೆ ಇರುವ ತಕ್ಷಣದ ಆಯ್ಕೆಗಳೆಂದರೆ ಅಕ್ಕಿ ಗಿರಣಿಗಳಲ್ಲಿ ಮತ್ತು ಮುಕ್ತ ಮಾರುಕಟ್ಟೆಗಳು.

ಇಂದಿರಾ ಕ್ಯಾಂಟೀನ್‌ ಹೊಸ ಮೆನು ಸಿದ್ಧ: ಮಂಗಳೂರು ಬನ್ಸ್‌, ಬ್ರೆಡ್‌ ಜಾಮ್‌, ರಾಗಿ ಮುದ್ದೆ ಸೇರ್ಪಡೆ?
ರಾಜ್ಯ

ಇಂದಿರಾ ಕ್ಯಾಂಟೀನ್‌ ಹೊಸ ಮೆನು ಸಿದ್ಧ: ಮಂಗಳೂರು ಬನ್ಸ್‌, ಬ್ರೆಡ್‌ ಜಾಮ್‌, ರಾಗಿ ಮುದ್ದೆ ಸೇರ್ಪಡೆ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಮೆನುವಿಗಾಗಿ ಹೆಚ್ಚುವರಿ ಭಕ್ಷ್ಯಗಳ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ