Congress government

ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ?: ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ; ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಬಂದ್ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಕೇಶ್, ಮಹಾಲಿಂಗಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರ ಆದೇಶವನ್ನ ರದ್ದುಗೊಳಿಸಿದೆ.

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ
ನಿನ್ನೆ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕವನ್ನು ಕಾಡುತ್ತಿರುವ ಸಮಸ್ಯೆಗಳ ಕುರಿತು ಚರ್ಚೆಯನ್ನು ಆರಂಭಿಸಿದ ಅಶೋಕ್, ಮೇ 8, 2020 ರಂದು ಸಿದ್ದರಾಮಯ್ಯ ಅವರು ಮಾಡಿದ ಟ್ವೀಟ್ ನ್ನು ಉಲ್ಲೇಖಿಸಿದರು.

ಬೆಳಗಾವಿ: 'ರೈತ ವಿರೋಧಿ' ನೀತಿ ಖಂಡಿಸಿ ಪ್ರತಿಭಟನೆ, ಸುವರ್ಣಸೌಧ ಮುತ್ತಿಗೆಗೆ ಯತ್ನ; ಬಿಜೆಪಿ ನಾಯಕರು ವಶಕ್ಕೆ
ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಾಯಕರು ರೈತರೊಂದಿಗೆ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದರು.

ಕಾಂಗ್ರೆಸ್ ಜಾಲದಲ್ಲಿ ಸಿಕ್ಕಿಬೀಳಬೇಡಿ; ಪಥಸಂಚಲನ ವಿವಾದಕ್ಕೆ ಉದ್ವೇಗದ ಹೇಳಿಕೆ ಬೇಡ: BJP ನಾಯಕರಿಗೆ 'ಸಂಘ' ಸೂಚನೆ!
RSS ವಿರೋಧಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಹೇಳಿಕೆಗಳಿಗೆ ಪ್ರತ್ಯುತ್ತರಿಸುವ ಭರದಲ್ಲಿ ಆತುರದ, ಉದ್ವೇಗದ ಹೇಳಿಕೆ ನೀಡಿ ಕಾಂಗ್ರೆಸ್ ಜಾಲದಲ್ಲಿ ಸಿಕ್ಕಿಬೀಳಬೇಡಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಬಿಜೆಪಿ ನಾಯಕರಿಗೆ ಸೂಚಿಸಿದೆ.

'ಕಿಲ್ಲರ್ ಕಾಂಗ್ರೆಸ್' ನಿಂದ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ: ಶೋಭಾ ಕರಂದ್ಲಾಜೆ ಕಿಡಿ
ಮಗಳ ಶವ ಪರೀಕ್ಷೆಗೂ ಲಂಚ ಪಡೆದ ಪ್ರಕರಣದಿಂದ ಕರ್ನಾಟಕದ ಮಾನ ರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ರಾಜ್ಯದಲ್ಲಿ ಲಂಚಾವತಾರ ತಾಂಡವವಾಡುತ್ತಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಈ ಆದೇಶವು ಹತ್ತು ಜನರಿಗಿಂತ ಹೆಚ್ಚು ಜನರು ಸೇರುವುದಕ್ಕೂ ಅನುಮತಿಯನ್ನು ಕಡ್ಡಾಯಗೊಳಿಸುತ್ತದೆ. ಇದು ಸಾರ್ವಜನಿಕ ಉದ್ಯಾನವನದಲ್ಲಿ ನಡೆಯುವ ಸಣ್ಣ ಕಾರ್ಯಕ್ರಮವನ್ನು ಸಹ ಕಾನೂನುಬದ್ಧ ಸಭೆಗಳನ್ನು ಪರಿಣಾಮಕಾರಿಯಾಗಿ ಅಪರಾಧೀಕರಿಸುತ್ತದೆ.

'ಬೆಂಗಳೂರು ಮೂಲಸೌಕರ್ಯದ ಬಗ್ಗೆ ಟೀಕೆಗಳಿಗೆ ಸ್ವಾಗತ, ಆದರೆ ಕೆಲವರು ಅದನ್ನು ಅತಿಯಾಗಿ ಮಾಡುತ್ತಿದ್ದಾರೆ'
ಈ ಸಮಸ್ಯೆಗಳನ್ನು ಸರಿಪಡಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರು ಕಾಂಗ್ರೆಸ್ ಸರ್ಕಾರಕ್ಕೆ ಒಂದು ಅವಕಾಶ ನೀಡಿದ್ದಾರೆ ಮತ್ತು ಅದು ಅವರಿಗೆ ಸೇವೆ ಸಲ್ಲಿಸಲು ಬಯಸುತ್ತದೆ ಎಂದು ಹೇಳಿದರು.

ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್!
ನಮ್ಮ ಮನೆಗೆ ಬೆಂಗಾವಲು ರಕ್ಷಕರನ್ನು ಕೊಟ್ಟಿದ್ದರು. ಭದ್ರತಾ ದೃಷ್ಟಿಯಿಂದ ಕೊಡಲೇ ಬೇಕು. ಆದರೆ ಮೂವರು ಭದ್ರತಾ ಸಿಬ್ಬಂದಿಯನ್ನು ವಾಪಸ್ ಪಡೆದಿದ್ದಾರೆ. ಇದರ ಹಿಂದೆ ಪ್ರಿಯಾಂಕ್ ಖರ್ಗೆ ಇದ್ದಾರೆ.

ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ; ಯಾರಪ್ಪನ ಮನೆ ದುಡ್ಡು ಅಂತಾ ಜನರ ತೆರಿಗೆ ಹಣ ಹಾಳು ಮಾಡ್ತಿದ್ದೀರಾ?: ವಿಶ್ವನಾಥ್
ರಾಜ್ಯದ ಜನತೆ ಬೆವರು ಹರಿಸಿ ದುಡಿದು ಕಟ್ಟಿರುವ ಹಣವಾಗಿದೆ, ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್ ಕಿಡಿ ಕಾರಿದ್ದಾರೆ.

