Congress government

ಪಂಚ ಗ್ಯಾರಂಟಿ ಯೋಜನೆಗಳು ಭವಿಷ್ಯದ ಕಾಂಗ್ರೆಸ್ ಸರ್ಕಾರವನ್ನು ಕಾಪಾಡಲಿವೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮತ
ರಾಮನಗರದಲ್ಲಿ ಶನಿವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

ಜಾತಿ ವಿಷಬೀಜ ಬಿತ್ತಿ ಹಿಂದೂ ಸಮಾಜ ಒಡೆಯುವ ಬದಲು ಅಭಿವೃದ್ಧಿ ಕಡೆ ಗಮನ ಹರಿಸಲಿ: ವಿಜಯೇಂದ್ರ ವಾಗ್ದಾಳಿ
ಗುಂಡಿಗಳನ್ನೂ ಮುಚ್ಚಿ ರಾಜ್ಯ ಸರ್ಕಾರಕ್ಕೆ ಈ ರಾಜ್ಯದ ಪರಿಸ್ಥಿತಿ ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ಪುಗ್ಸಟ್ಟೆ ಭಾಷಣ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬೇಕು.

ತುಂಗಾಭದ್ರ ಅಣೆಕಟ್ಟು: ತಜ್ಞರ ವರದಿ ಕಸದ ಬುಟ್ಟಿಗೆ; ಕಾಂಗ್ರೆಸ್ ನಾಯಕರು ಗಾಢನಿದ್ರೆಗೆ!
ಈಗಾಗಲೇ ತಿಳಿದಿರುವಂತೆ ಕಳೆದ ವರ್ಷದ ಆಗಸ್ಟ್ 10ರಂದು ರಾತ್ರಿ ಅಣೆಕಟ್ಟೆ ಗರಿಷ್ಠ ಮಟ್ಟ ತಲುಪಿದ್ದಾಗ 19ನೆ ಗೇಟ್ ಕೊಚ್ಚಿಕೊಂಡು ಹೋಗಿತ್ತು.

'ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿಲ್ಲ- ಕಾನೂನು ಚೌಕಟ್ಟಿನಲ್ಲಿ ವಿನಾಯಿತಿ: ನಾವು ಉತ್ತರ ಪ್ರದೇಶದಂತೆ ಬಲಿಷ್ಠವಾಗಿಲ್ಲ'
ಈ ಸಮಸ್ಯೆ ನಿವಾರಣೆ ಮಾಡಬೇಕು ಎಂಬ ಪ್ರಯತ್ನ ನಮ್ಮ ಕಡೆಯಿಂದ ನಡೆಯುತ್ತಿದೆ. ಬೇರೆ ರಾಜ್ಯಗಳು ಜಾರಿ ಮಾಡಿಲ್ಲ, ನಾವು ಯಾಕೆ ಮಾಡಬೇಕು ಎಂದು ವಿರೋಧ ಪಕ್ಷದ ಶಾಸಕರು ಕೇಳಿದರು.

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಸಿದ್ದರಾಮಯ್ಯ ಆದೇಶ
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ.

Watch | Namma Metro ಹಳದಿ ಮಾರ್ಗ ತ್ವರಿತ ಕಾರ್ಯಾರಂಭಕ್ಕಾಗಿ ಕೇಂದ್ರ ಸಚಿವರಿಗೆ ಸಂಸದ ತೇಜಸ್ವಿ ಸೂರ್ಯ ಮನವಿ; ಕರ್ನಾಟಕ ಹೈಕೋರ್ಟ್ ಗೆ ನೂತನ CJ; ಸಾಧನಾ ಸಮಾವೇಶದಲ್ಲಿ ವಿಪಕ್ಷಗಳಿಗೆ CM ಸವಾಲು

Watch | ಮಹಿಳೆ, ಯುವತಿಯರ ರಹಸ್ಯ ಫೋಟೋ ಶೂಟ್- ವ್ಯಕ್ತಿ ಬಂಧನ; DK Shivakumar ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ; ಆದರೆ...: ಅಧಿಕಾರ ಹಸ್ತಾಂತರದ ಬಗ್ಗೆ ಸಿಎಂ ಹೇಳಿದ್ದೇನು?

ಬಹುಮತವಿದ್ದರೂ ನಾಯಕತ್ವದ್ದೇ ಗೊಂದಲ (ನೇರ ನೋಟ)
ಕರ್ನಾಟಕದ ಕಾಂಗ್ರೆಸ್ ಶಾಸಕಾಂಗ ಪಕ್ಷ ಇವತ್ತು ಯುದ್ಧ ಮುನ್ನದ ಸ್ಥಿತಿಯಲ್ಲಿ ಇದ್ದಂತಿದೆ. ಯಾವ ಘಳಿಗೆಯಲ್ಲಿ ಬಹಿರಂಗ ಬಂಡಾಯ ಸಂಭವಿಸುತ್ತದೆಯೋ ಎಂಬ ವಾತಾವರಣ. ರಾಜ್ಯದಲ್ಲಿ ಬಹುಮತದ ಕಾಂಗ್ರೆಸ್ ಸರಕಾರ.

ದೇಶ, ರಾಜ್ಯದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಗೆ ಬುನಾದಿ ಹಾಕಿದ್ದು ಕಾಂಗ್ರೆಸ್; ದೃಷ್ಟಿ ಗ್ಯಾರಂಟಿ ಸರ್ಕಾರದ ಕೊಡುಗೆ: ಡಿ.ಕೆ ಶಿವಕುಮಾರ್
ಕರ್ನಾಟಕದಲ್ಲಿ 70 ವೈದ್ಯಕೀಯ ಕಾಲೇಜುಗಳಿವೆ. ಅತ್ಯಂತ ಹೆಚ್ಚು ವೈದ್ಯರನ್ನು ತಯಾರು ಮಾಡುತ್ತಿರುವ ಪಟ್ಟಿಯಲ್ಲಿ ಕರ್ನಾಟಕವಿದ್ದು. ಇಲ್ಲಿ ಕಲಿತವರು ಹೊರ ದೇಶಗಳಿಗೆ ತೆರಳಿ ದೇಶಕ್ಕೆ ಉತ್ತಮ ಹೆಸರು ತರುತ್ತಿದ್ದಾರೆ ಎಂದು ಹೇಳಿದರು.

