Congress government

ಬಂಡೆಯ ರೀತಿ ನಮ್ಮ ಸರ್ಕಾರ 5 ವರ್ಷ ಸುಭದ್ರ: ಕೈ-ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ-ಡಿಸಿಎಂ
ರಾಜಕೀಯ

ಬಂಡೆಯ ರೀತಿ ನಮ್ಮ ಸರ್ಕಾರ 5 ವರ್ಷ ಸುಭದ್ರ: ಕೈ-ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ-ಡಿಸಿಎಂ

ನಮ್ಮ ಬಗ್ಗೆ ಮಾತನಾಡುವ ಶ್ರೀರಾಮುಲು ಎಷ್ಟು ಚುನಾವಣೆ ಸೋತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಾನು ಈ ಬಾರಿಯ ದಸರಾ ಉದ್ಘಾಟಿಸುವುದು ಸತ್ಯ.

ಸರ್ಕಾರದಿಂದ ಬಲವಂತವಾಗಿ ದಲಿತರ ಅರಣ್ಯ ಭೂಮಿ ಸ್ವಾಧೀನ: ಛಲವಾದಿ ನಾರಾಯಣಸ್ವಾಮಿ
ರಾಜ್ಯ

ಸರ್ಕಾರದಿಂದ ಬಲವಂತವಾಗಿ ದಲಿತರ ಅರಣ್ಯ ಭೂಮಿ ಸ್ವಾಧೀನ: ಛಲವಾದಿ ನಾರಾಯಣಸ್ವಾಮಿ

ಮಹಾದೇವಪುರ ಕ್ಷೇತ್ರದ ಬಿದರಹಳ್ಳಿ ಹೋಬಳಿಯ ಕಾಡುಗೋಡಿ 200 ಗ್ರಾಮದಲ್ಲಿ ಸುಮಾರು 711 ಎಕರೆ ಭೂಮಿಯನ್ನು 1950 ರ ದಶಕದಲ್ಲಿ ಸ್ಥಳೀಯ ರೈತರಿಗೆ "ಮಂಜೂರು" ಮಾಡಲಾಯಿತು.

ಬಿಆರ್​ ಪಾಟೀಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕ ರಾಜು ಕಾಗೆ: ರಾಜೀನಾಮೆಯ ಬೆದರಿಕೆ! Video
ರಾಜ್ಯ

ಬಿಆರ್​ ಪಾಟೀಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕ ರಾಜು ಕಾಗೆ: ರಾಜೀನಾಮೆಯ ಬೆದರಿಕೆ! Video

25 ಕೋಟಿ ಅನುದಾನ ನೀಡಿ 2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. ಎರಡು ವರ್ಷ ಕಳೆದರೂ ವರ್ಕ್ ಆರ್ಡರ್ ನೀಡುತ್ತಿಲ್ಲ ಅಂದ್ರೆ ಏನರ್ಥ?

'ಭ್ರಷ್ಟ' ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿ: ರಾಜ್ಯ ಬಿಜೆಪಿಗೆ ಅಮಿತ್ ಶಾ ಸೂಚನೆ
ದೇಶ

'ಭ್ರಷ್ಟ' ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿ: ರಾಜ್ಯ ಬಿಜೆಪಿಗೆ ಅಮಿತ್ ಶಾ ಸೂಚನೆ

ಮುಖ್ಯಮಂತ್ರಿಗಳು ರಾಜ್ಯದ ಚುನಾಯಿತ ಸರ್ಕಾರದ ಮುಖ್ಯಸ್ಥ ಎಂಬುದನ್ನು ಮರೆತು "ತುಘಲಕ್ ದರ್ಬಾರ್" ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನ ಸರ್ಕಾರಕ್ಕೆ ಪಾಠ ಕಲಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದರು.

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಏರಿಕೆ: ಸರ್ಕಾರದಿಂದ ಅಕ್ಷಮ್ಯ ಅಪರಾಧ- ಬಿ.ಎಸ್ ಯಡಿಯೂರಪ್ಪ
ರಾಜ್ಯ

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಏರಿಕೆ: ಸರ್ಕಾರದಿಂದ ಅಕ್ಷಮ್ಯ ಅಪರಾಧ- ಬಿ.ಎಸ್ ಯಡಿಯೂರಪ್ಪ

ಸರ್ಕಾರ ಎಚ್ಚೆತ್ತುಕೊಂಡು ಅಭಿವೃದ್ಧಿಯತ್ತ ಗಮನಹರಿಸಬೇಕು ಮತ್ತು ಸಮಾಜದ ಎಲ್ಲ ವರ್ಗಗಳ ಜನರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ' ಎಂದು ಆರೋಪಿಸಿದರು.

"ನನ್ನಲ್ಲಿರುವ ಮಾಹಿತಿ ಬಹಿರಂಗವಾದರೆ ಸರ್ಕಾರದ ಅಡಿಪಾಯವೇ ನಡುಗುತ್ತೆ": ಕಾಂಗ್ರೆಸ್ ಶಾಸಕ BR Patil ಆಡಿಯೋ ವೈರಲ್!
ರಾಜ್ಯ

"ನನ್ನಲ್ಲಿರುವ ಮಾಹಿತಿ ಬಹಿರಂಗವಾದರೆ ಸರ್ಕಾರದ ಅಡಿಪಾಯವೇ ನಡುಗುತ್ತೆ": ಕಾಂಗ್ರೆಸ್ ಶಾಸಕ BR Patil ಆಡಿಯೋ ವೈರಲ್!

ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.

'ಸಿಎಂ ಮನೆಗೆ ಫ್ರಾಂಚೈಸಿಯವರನ್ನು ಕರೆದುಕೊಂಡು ಹೋದವರು ಯಾರು, ಯಾಕೆ'?: ಸರ್ಕಾರಕ್ಕೆ ಪ್ರತಿಪಕ್ಷ ನಾಯಕರಿಂದ ಪ್ರಶ್ನೆಗಳ ಸುರಿಮಳೆ
ರಾಜ್ಯ

'ಸಿಎಂ ಮನೆಗೆ ಫ್ರಾಂಚೈಸಿಯವರನ್ನು ಕರೆದುಕೊಂಡು ಹೋದವರು ಯಾರು, ಯಾಕೆ'?: ಸರ್ಕಾರಕ್ಕೆ ಪ್ರತಿಪಕ್ಷ ನಾಯಕರಿಂದ ಪ್ರಶ್ನೆಗಳ ಸುರಿಮಳೆ

ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.

'ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ವಿಷ ಸರ್ಪಗಳು: ಕರಾವಳಿ ಕೊಲೆಗಳಲ್ಲಿ 'ರಾಜಕೀಯ ಕೂಳು' ಬೇಯಿಸಿಕೊಳ್ಳುತ್ತಿದೆ ಕಾಂಗ್ರೆಸ್'
ರಾಜಕೀಯ

'ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ವಿಷ ಸರ್ಪಗಳು: ಕರಾವಳಿ ಕೊಲೆಗಳಲ್ಲಿ 'ರಾಜಕೀಯ ಕೂಳು' ಬೇಯಿಸಿಕೊಳ್ಳುತ್ತಿದೆ ಕಾಂಗ್ರೆಸ್'

ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ 'ರಕ್ತಕಣ್ಣೀರು' ಸುರಿಯಲಿ ಎಂದು ಹಪಾಹಪಿಸುತ್ತಿದೆ ಎಂದು ಟೀಕಿಸಿದ್ದಾರೆ.

ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ: ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ- ಬಿಜೆಪಿ
ರಾಜ್ಯ

ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ: ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ- ಬಿಜೆಪಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು.