ರಾಜ್ಯಗೋಮಾಂಸ ರಫ್ತಿನಲ್ಲಿ ಭಾರತವೇ ಮುಂದು; ದೇಶದಲ್ಲಿ ವರ್ಷಕ್ಕೆ 40 ಸಾವಿರ ಕೋಟಿ ರೂ. ವಹಿವಾಟು: ಅಗ್ನಿ ಶ್ರೀಧರ್
ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ವಿರೋಧಿ ಕಾನೂನು ಅವೈಜ್ಞಾನಿಕ ಮತ್ತು ವಿವೇಚನಾರಹಿತವಾಗಿದೆ. ಇದು ಹಸುಗಳ ಅಥವಾ ರೈತರ ಹಿತಾಸಕ್ತಿಯಲ್ಲ ಎಂದು ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಅಗ್ನಿ ಶ್ರೀಧರ್ ಹೇಳಿದರು.