ರಾಜಕೀಯಕಾಂಗ್ರೆಸ್ ಸರ್ಕಾರ ಶಾಸಕರ ಹಕ್ಕು ಕಸಿದುಕೊಂಡಿದೆ, ರಾಜ್ಯದ ಅಭಿವೃದ್ಧಿ ಮಾಡಲು ಕುಮಾರಸ್ವಾಮಿಗೆ ಸಹಕಾರ ನೀಡುತ್ತಿಲ್ಲ: ಎಚ್.ಡಿ ದೇವೇಗೌಡ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕ ದಿವಾಳಿ ಹಂತ ತಲುಪಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಗುಮಾಸ್ತರಿಗೆ ವೇತನ ನೀಡಲು ಆಗದ ಸ್ಥಿತಿಯಿದೆ. ಗ್ಯಾರಂಟಿಗಳಿಂದ ರೈತರ ಹೊಟ್ಟೆ ತುಂಬುತ್ತಿಲ್ಲ ಎಂದರು.