ರಾಜ್ಯಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿರೋಧಿಸಿ ಕರ್ನಾಟಕ ಬಿಜೆಪಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ 10 ದಿನಗಳ ಪಾದಯಾತ್ರೆ ಕೈಗೊಳ್ಳಲಿದೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.