Congress guarantee scheme

ಚಾಮುಂಡಿ ದೇವಿಗೆ ಹರಕೆ ತೀರಿಸಿದ ಸರ್ಕಾರದ 'ಜೋಡೆತ್ತು'ಗಳು; 'ಗೃಹಲಕ್ಷ್ಮಿ' ಕಾರ್ಡ್ ಇಟ್ಟು 2,000 ಕಾಣಿಕೆ ನೀಡಿದ ಸಿಎಂ, ಡಿಸಿಎಂ!
ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿ ಅಧಿಕಾರಕ್ಕೆ ಬರಬೇಕೆಂದು ಮತ್ತು ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಬೇಕೆಂದು ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಮುಂದೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಹರಕೆ ಹೊತ್ತುಕೊಂಡಿದ್ದರು.

ಕಾಂಗ್ರೆಸ್‌ನ ʻಗ್ಯಾರಂಟಿ ಸೂತ್ರʼಗಳು ದೇಶವನ್ನು ದಿವಾಳಿಯನ್ನಾಗಿಸುತ್ತದೆ: ಪ್ರಧಾನಿ ಮೋದಿ
ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳು ದೇಶವನ್ನು ದಿವಾಳಿಯಾಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗೆ ನಾನು ಗ್ಯಾರಂಟಿ, ಅಕಸ್ಮಾತ್ ಜಾರಿ ಮಾಡದೆ ಹೋದ್ರೆ ರಾಜಕೀಯ ನಿವೃತ್ತಿ ಪಡೀತೀನಿ: ಶಾಸಕ ಕೋನರೆಡ್ಡಿ
ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳು ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ, ಮೊದಲ ಸಂಪುಟ ಸಭೆಯಲ್ಲಿಯೇ ಅನುಮೋದನೆ ಪಡೆಯುತ್ತೇವೆ ಎಂದವರು ಹಲವು ದಿನಗಳು ಕಳೆದರೂ ಇನ್ನೂ ಜಾರಿಗೆ ತಂದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಸಾರ್ವಜನಿಕರು ಟೀಕಿಸುತ್ತಿದ್ದಾರೆ.

