ರಾಜಕೀಯ'ನನಗೇನೂ ಬೇಡ, ಯಾವುದಕ್ಕೂ ಆತುರ ಪಡಲ್ಲ'; ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ: ಡಿ.ಕೆ ಶಿವಕುಮಾರ್
ನನಗೆ ಏನೂ ಬೇಡ. ಯಾವುದಕ್ಕೂ ಆತುರಪಡುತ್ತಿಲ್ಲ. ನನ್ನ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ. ಕಾಂಗ್ರೆಸ್ ನನ್ನ ಸಮುದಾಯ. ಸಮಾಜದ ಎಲ್ಲಾ ವರ್ಗಗಳನ್ನು ನಾನು ಪ್ರೀತಿಸುತ್ತೇನೆ.