congress high command

ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!
ರಾಜಕೀಯ

ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ.

ಕೇರಳ ಸಿಎಂ ರೇಸ್‌ನಲ್ಲಿ ಕೆ.ಸಿ ವೇಣುಗೋಪಾಲ್ ಮೇಲುಗೈ; ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಸಾಧ್ಯತೆ
ದೇಶ

ಕೇರಳ ಸಿಎಂ ರೇಸ್‌ನಲ್ಲಿ ಕೆ.ಸಿ ವೇಣುಗೋಪಾಲ್ ಮೇಲುಗೈ; ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಸಾಧ್ಯತೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಹೊಸದಾಗಿ ಆಯ್ಕೆಯಾದ ಬಹುಪಾಲು ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸಿರುವಂತೆ ಕಾಣುತ್ತಿದೆ.

ಕೇರಳ ಮುಖ್ಯಮಂತ್ರಿ ಆಯ್ಕೆ ನಂತರ ಕರ್ನಾಟಕದತ್ತ  ಹೈಕಮಾಂಡ್ ಗಮನ: ಸತೀಶ್ ಜಾರಕಿಹೊಳಿ
ರಾಜಕೀಯ

ಕೇರಳ ಮುಖ್ಯಮಂತ್ರಿ ಆಯ್ಕೆ ನಂತರ ಕರ್ನಾಟಕದತ್ತ ಹೈಕಮಾಂಡ್ ಗಮನ: ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಹಳೆ ಡಿಮ್ಯಾಂಡ್ ಹೀಗಾಗಿ ಹೈಕಮಾಂಡ್ ಏನು ಮಾಡುತ್ತೆ ಅಂತ ನೋಡಬೇಕು. ಆದರೆ ಕೇರಳ ಮೊದಲು ಮುಗಿಯಬೇಕು. ಅಲ್ಲಿಯೂ ಗೊಂದಲವಿದೆ, ಆಕಾಂಕ್ಷಿಗಳು ಇದ್ದಾರೆ...

ಕಾಂಗ್ರೆಸ್ ಹೈಕಮಾಂಡ್​ನಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆಯ ಸುಳಿವು; ಇಡೀ ಸಂಪುಟವೇ ಚೇಂಜ್ ಸಾಧ್ಯತೆ!
ರಾಜಕೀಯ

ಕಾಂಗ್ರೆಸ್ ಹೈಕಮಾಂಡ್​ನಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆಯ ಸುಳಿವು; ಇಡೀ ಸಂಪುಟವೇ ಚೇಂಜ್ ಸಾಧ್ಯತೆ!

"ಮೇ 4 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಸಂಪುಟ ಪುನರ್ರಚನೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ತಿಂಗಳ ಅಂತ್ಯಕ್ಕೆ ಅಂತಿಮ ರೂಪ ಪಡೆಯಲಿದೆ" ಎಂದು ಅವರು ಹೇಳಿದ್ದಾರೆ.

'ಮೇ 10ರೊಳಗೆ ಡಿ.ಕೆ ಶಿವಕುಮಾರ್ ಸಿಎಂ ಆಗಬಹುದು ಎಂಬ ಸುದ್ದಿಯಿದೆ; ಹೈಕಮಾಂಡ್ ತಕ್ಷಣ ನಿರ್ಧಾರ ಕೈಗೊಳ್ಳಲಿ': ಪ್ರಣವಾನಂದ ಸ್ವಾಮೀಜಿ; Video
ರಾಜಕೀಯ

'ಮೇ 10ರೊಳಗೆ ಡಿ.ಕೆ ಶಿವಕುಮಾರ್ ಸಿಎಂ ಆಗಬಹುದು ಎಂಬ ಸುದ್ದಿಯಿದೆ; ಹೈಕಮಾಂಡ್ ತಕ್ಷಣ ನಿರ್ಧಾರ ಕೈಗೊಳ್ಳಲಿ': ಪ್ರಣವಾನಂದ ಸ್ವಾಮೀಜಿ; Video

ನಿನ್ನೆ ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಾಂತಿ, ಯುಗಾದಿ, ಪಂಚರಾಜ್ಯ ಚುನಾವಣೆ ಎಲ್ಲ ಮುಗಿದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಿದೆ. ಸಾಧ್ಯವಾದಷ್ಟು ಬೇಗ ಸರ್ಕಾರ ಮೇ 10ರೊಳಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು.

'ನಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದೇಕೆ?': ಕಾಂಗ್ರೆಸ್ ಹೈಕಮಾಂಡ್ ಗೆ ಮುಸ್ಲಿಂ ನಾಯಕರ ಪತ್ರ
ರಾಜಕೀಯ

'ನಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದೇಕೆ?': ಕಾಂಗ್ರೆಸ್ ಹೈಕಮಾಂಡ್ ಗೆ ಮುಸ್ಲಿಂ ನಾಯಕರ ಪತ್ರ

ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಫೆಡರೇಷನ್ ಪ್ರತಿನಿಧಿಗಳು, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಬರೆದ ಪತ್ರಗಳ ಪ್ರತಿಗಳನ್ನು ಬಿಡುಗಡೆ ಮಾಡಿದರು.

News wrap 28-02-2026 | HDK ಸಿಎಂ ಆಗೋದು ನನ್ನ ಕೈಲಿಲ್ಲ- HDD; ಕರ್ನಾಟಕದ ವಿರುದ್ಧ ಜಮ್ಮು-ಕಾಶ್ಮೀರಕ್ಕೆ ರಣಜಿ ಟ್ರೋಫಿ ಗೆಲುವು
ರಾಜ್ಯ

News wrap 28-02-2026 | HDK ಸಿಎಂ ಆಗೋದು ನನ್ನ ಕೈಲಿಲ್ಲ- HDD; ಕರ್ನಾಟಕದ ವಿರುದ್ಧ ಜಮ್ಮು-ಕಾಶ್ಮೀರಕ್ಕೆ ರಣಜಿ ಟ್ರೋಫಿ ಗೆಲುವು

News wrap 27-02-2026 | ಹೈಕಮಾಂಡ್ ಭೇಟಿಗೆ ಕಾಂಗ್ರೆಸ್ ನ 34 ಶಾಸಕರು ಮುಂದು; ಬಾಗೆಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ SC ತಡೆ; ಸಿರಿವಂತರು ಗ್ಯಾರೆಂಟಿ ಯೋಜನೆಗಳನ್ನು ಬಿಡುವುದರಲ್ಲಿ ತಪ್ಪೇನು?-DKS
ರಾಜ್ಯ

News wrap 27-02-2026 | ಹೈಕಮಾಂಡ್ ಭೇಟಿಗೆ ಕಾಂಗ್ರೆಸ್ ನ 34 ಶಾಸಕರು ಮುಂದು; ಬಾಗೆಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ SC ತಡೆ; ಸಿರಿವಂತರು ಗ್ಯಾರೆಂಟಿ ಯೋಜನೆಗಳನ್ನು ಬಿಡುವುದರಲ್ಲಿ ತಪ್ಪೇನು?-DKS

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)
ಅಂಕಣಗಳು

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

ವಾಗ್ದಾನದಂತೆ ಮುಖ್ಯಮಂತ್ರಿ ಸ್ಥಾನ ಹಸ್ತಾಂತರಿಸಿ ಎಂಬುದು ಶಿವಕುಮಾರ್ ಪಟ್ಟು. ಹೈಕಮಾಂಡ್‌ ಸೂಚನೆಯನ್ನು ಪಾಲಿಸುವೆ ಎಂಬುದು ಸಿದ್ದರಾಮಯ್ಯ ತಿರುಗೇಟು. ಹೈಕಮಾಂಡ್‌ ತನ್ನ ನಿರ್ಧಾರ ಪ್ರಕಟಿಸಲು ಸಿದ್ದವಿಲ್ಲ.