congress high command

'ಇದೇ ಸ್ಥಿತಿಯಾದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಕಷ್ಟ; ಕ್ಷೇತ್ರಕ್ಕೆ ಹೋದ್ರೆ ಜನರ ಪ್ರಶ್ನೆ ಕೇಳಿ ಕಿರಿಕಿರಿ ಆಗತ್ತೆ; ಹೈಕಮಾಂಡ್ ಗೊಂದಲಕ್ಕೆ ಫುಲ್ ಸ್ಟಾಪ್ ಹಾಕ್ಲೇಬೇಕು': ಹೆಚ್.ಸಿ ಬಾಲಕೃಷ್ಣ
ಸಮಾನಮನಸ್ಕ ಶಾಸಕರು ಸುಮಾರು 40 ಮಂದಿ ಗೆಟ್ ಟುಗೆದರ್ ಮಾಡಿದೆವು, ಇಲ್ಲಿ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿಗರು ಎಂದಲ್ಲ ಕಾಂಗ್ರೆಸ್ ನ ಶಾಸಕರಾಗಿ ಗುರುತಿಸಿಕೊಂಡಿದ್ದೇವೆ ಎಂದರು.

'ಮೊದಲ ಬಾರಿ ಶಾಸಕರು ಮಂತ್ರಿಗಿರಿ ಕೇಳಿದರೆ ತಪ್ಪಲ್ಲ; ಪಕ್ಷ ಹಳಬರನ್ನೇ ನಂಬಿಕೊಂಡಿದ್ದರೆ ಆಗಲ್ಲ: ಹಿರಿಯ ನಾಯಕರ ಬ್ಯಾಟಿಂಗ್
ಯುವ ಮುಖಗಳನ್ನು ಸಚಿವ ಸಂಪುಟಕ್ಕೆ ಸೇರಿಸುವುದರಿಂದ ಹೊಸ ಆಲೋಚನೆಗಳು ಮೂಡಿಬರುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

News wrap 23-02-2026 | "ಮೊದಲ ಬಾರಿಗೆ ಶಾಸಕರಾದವರಿಗೆ ಮಂತ್ರಿಗಿರಿ ಕೊಡಿ": ಕಾಂಗ್ರೆಸ್ ಹೈಕಮಾಂಡ್ ಗೆ ಹೊಸ ತಲೆನೋವು!; ಕಾಡಾನೆ ದಾಳಿಗೆ ಇಬ್ಬರು ಸಾವು; ಪುಂಡಾನೆ ಸೆರೆ

Watch | "ರಾಜ್ಯದ ಶೇಕಡಾ 30ರಷ್ಟು ಜನ ಪ್ರತಿನಿಧಿಗಳು ಭ್ರಷ್ಟರು"; ಮೊದಲ ಬಾರಿಗೆ ಶಾಸಕರಾದವರಿಗೆ ಮಂತ್ರಿಗಿರಿ ಕೊಡಿ: ಹೈ ಕಮಾಂಡ್ ಗೆ ಕೈ ಶಾಸಕರ ಆಗ್ರಹ

ಬೇರೆ ನಾಯಕರ ರೀತಿ ಡಿಕೆಶಿ ಬಿಜೆಪಿ ಜೊತೆ ರಾಜೀ ಮಾಡಿಕೊಂಡಿದ್ರೆ ಇಷ್ಟೊತ್ತಿಗೆ ಎಲ್ಲಿರ್ತಿದ್ರೋ ಗೊತ್ತಿಲ್ಲ: ಶಾಸಕ ಹೆಚ್.ಸಿ ಬಾಲಕೃಷ್ಣ
ಡಿಸಿಎಂ ಡಿ.ಕೆ ಶಿವಕುಮಾರ್, ಬೇರೆ ನಾಯಕರ ರೀತಿ ಬಿಜೆಪಿ ಜೊತೆ ರಾಜೀ ಮಾಡಿಕೊಂಡಿದ್ರೆ, ಇಷ್ಟೊತ್ತಿಗೆ ಎಲ್ಲಿರ್ತಿದ್ರೋ ಗೊತ್ತಿಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.

ಫೆಬ್ರವರಿ 26ಕ್ಕೆ ಡಿಕೆಶಿಗೆ ಹೈಕಮಾಂಡ್ ಬುಲಾವ್: ಮೂರನೇ ಡೇಟ್ ಕೊಟ್ಟ ಶಾಸಕ ಇಕ್ಬಲ್ ಹುಸೇನ್!
ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದು ಇಕ್ಬಲ್ ಹುಸೇನ್ ಹೇಳಿದರು.

ದೂರವಾಗಿದ್ದ ಶಶಿ ತರೂರ್ ಈಗ ಹತ್ತಿರ: ಪಕ್ಷದಲ್ಲಿ ಹೊಸ ಜವಾಬ್ದಾರಿ ನಿರೀಕ್ಷೆ; ಕಾಂಗ್ರೆಸ್ ಸಂಸದ ಹೇಳಿದ್ದೇನು?
ಕೇರಳದಲ್ಲಿ ಯುಡಿಎಫ್ ಮತ್ತೆ ಅಧಿಕಾರಕ್ಕೆ ಬಂದರೆ ಶಶಿ ತರೂರ್‌ಗೆ ದೆಹಲಿಯಲ್ಲಿ ಕ್ಯಾಬಿನೆಟ್ ದರ್ಜೆಯೊಂದಿಗೆ ರಾಯಭಾರಿಗೆ ಸಮಾನವಾದ ಹುದ್ದೆಯನ್ನು ನೀಡುವ ಸಾಧ್ಯತೆಯ ಕುರಿತು ನಾಯಕತ್ವದ ಕೆಲವು ವಿಭಾಗಗಳಲ್ಲಿ ಪರಿಶೋಧನಾತ್ಮಕ ಮಟ್ಟದ ಚರ್ಚೆ ನಡೆಯುತ್ತಿದೆ.

ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡುವುದಾದರೆ, ಫೆಬ್ರುವರಿ ಒಳಗೇ ಮಾಡಬೇಕು; ಇಲ್ಲದಿದ್ದರೆ ಬದಲಾವಣೆ ಅಸಾಧ್ಯ!
ರಾಜ್ಯದಲ್ಲಿ ನಾಯಕತ್ವವನ್ನು ಬದಲಾಯಿಸಬೇಕೆ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು.

ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video
ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, ಸಿಎಂ ಬದಲಾವಣೆ ವದಂತಿಯನ್ನು ತಳ್ಳಿ ಹಾಕಿದರು.

