congress high command

Watch | ಹೈಕಮಾಂಡ್‌ ಗೊಂದಲ ಸೃಷ್ಟಿ ಮಾಡಿಲ್ಲ.. ನೀವೇ ಇದನ್ನು ಬಗೆಹರಿಸಿಕೊಳ್ಳಬೇಕು..: ಖರ್ಗೆ
ವಿಡಿಯೋ

Watch | ಹೈಕಮಾಂಡ್‌ ಗೊಂದಲ ಸೃಷ್ಟಿ ಮಾಡಿಲ್ಲ.. ನೀವೇ ಇದನ್ನು ಬಗೆಹರಿಸಿಕೊಳ್ಳಬೇಕು..: ಖರ್ಗೆ

Power Sharing: ಸಿದ್ದರಾಮಯ್ಯ ಅವರನ್ನು ನಿಭಾಯಿಸುವುದೇ ಹೈಕಮಾಂಡ್‌? (ನೇರ ನೋಟ)
ಅಂಕಣಗಳು

Power Sharing: ಸಿದ್ದರಾಮಯ್ಯ ಅವರನ್ನು ನಿಭಾಯಿಸುವುದೇ ಹೈಕಮಾಂಡ್‌? (ನೇರ ನೋಟ)

ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರನ್ನು ಅವರ ಪಕ್ಷದ ವರಿಷ್ಠರು ನಿಭಾಯಿಸುವುದು ಕಷ್ಟ. ಸಿದ್ದರಾಮಯ್ಯ ಅವರು ಮತ್ತೊಬ್ಬ ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರಂತಲ್ಲ.

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?
ರಾಜಕೀಯ

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?

ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಮೇಲೆ ಮಾತ್ರ ಈ ಸಭೆಯಲ್ಲಿ ಗಮನ ಹರಿಸಲಾಗಿದೆ.

ನಾಯಕತ್ವ ಬದಲಾವಣೆ: ಕಾಂಗ್ರೆಸ್ ಹೈಕಮಾಂಡ್ ಗೆ 'ಹಗ್ಗದ ಮೇಲಿನ ನಡಿಗೆ'!
ರಾಜಕೀಯ

ನಾಯಕತ್ವ ಬದಲಾವಣೆ: ಕಾಂಗ್ರೆಸ್ ಹೈಕಮಾಂಡ್ ಗೆ 'ಹಗ್ಗದ ಮೇಲಿನ ನಡಿಗೆ'!

ಮೇ 2023 ರಲ್ಲಿ ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಪಕ್ಷದ ಹೈಕಮಾಂಡ್ ಕರ್ನಾಟಕ ರಾಜಕೀಯವನ್ನು ಅಗಿಯುವುದಕ್ಕಿಂತ ದೊಡ್ಡದಾಗಿ ಕಚ್ಚಿದೆ ಎಂದು ತೋರುತ್ತದೆ.

ಡಿಕೆಶಿ ನನ್ನನ್ನು ಭೇಟಿಯಾಗಿದ್ದರು; ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ: ಸತೀಶ್ ಜಾರಕಿಹೊಳಿ
ರಾಜಕೀಯ

ಡಿಕೆಶಿ ನನ್ನನ್ನು ಭೇಟಿಯಾಗಿದ್ದರು; ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ: ಸತೀಶ್ ಜಾರಕಿಹೊಳಿ

ಪರಮೇಶ್ವರ ಐದು ವರ್ಷ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಬೆಳಗಾವಿಯಲ್ಲಿ ಹೇಳಿದ್ದೆ. ಈಗಲೂ ಹೇಳುತ್ತೇನೆ. ಪಕ್ಷದಲ್ಲಿ ಅವರು ಕೂಡ ಹಿರಿಯರು.

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ
ರಾಜಕೀಯ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕೆ ಇಲ್ಲ.

ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿ.ಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು: ಸಿದ್ದರಾಮಯ್ಯ
ರಾಜಕೀಯ

ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿ.ಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು: ಸಿದ್ದರಾಮಯ್ಯ

ನಾಲ್ಕೈದು ತಿಂಗಳ ಹಿಂದೆ, ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಸರ್ಕಾರ 2.5 ವರ್ಷಗಳ ಅಧಿಕಾರ ಪೂರ್ಣಗೊಳಿಸಲಿ ಎಂದು ಸೂಚಿಸಿದ್ದರು ಎಂದರು.

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ
ರಾಜಕೀಯ

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ಹೈಕಮಾಂಡ್‌ ಯಾವಾಗ ಕರೆಯುತ್ತೋ ಆಗ ನಾನು ದೆಹಲಿಗೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.

Watch | ಡಿಸೆಂಬರ್ 12 ವರೆಗೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಯೋಜನೆ ಜಾರಿಗೆ; ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರ ಬಂಧನ; ವಾಹನ ದರೋಡೆ ಪ್ರಕರಣ: ಪೊಲೀಸ್ ಪೇದೆ ಬಂಧನ
ವಿಡಿಯೋ

Watch | ಡಿಸೆಂಬರ್ 12 ವರೆಗೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಯೋಜನೆ ಜಾರಿಗೆ; ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರ ಬಂಧನ; ವಾಹನ ದರೋಡೆ ಪ್ರಕರಣ: ಪೊಲೀಸ್ ಪೇದೆ ಬಂಧನ