congress high command

News headlines 21-11-2025 | CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರ ಬಂಧನ

ಸಚಿವ ಸಂಪುಟ ಪುನಾರಚನೆಗೆ ಸಿಎಂ ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ
ನವದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಕೆ. ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರು ಭೇಟಿ ಮಾಡಿದ್ದು, ಈ ವೇಳೆ ನಾಯಕರ ನಡುವೆ ನಡೆದಿರುವ ಮಾತುಕತೆ ಕುರಿತು ಕುತೂಹಲಗಳು ಮೂಡತೊಡಗಿವೆ.

Watch | ನಟಿಗೆ ಕಿರುಕುಳ: ಉದ್ಯಮಿ ಬಂಧನ; ಸಂಪುಟ ಸರ್ಜರಿಗೆ ಸಿಕ್ತು ಗ್ರೀನ್ ಸಿಗ್ನಲ್, ಯಾರಿಗೆಲ್ಲ ಖೋಕ್?; ಕೆಎಂಎಫ್ ನಕಲಿ ತುಪ್ಪ ತಯಾರಿಕೆ; ನಾಲ್ವರ ಬಂಧನ

ಸಿದ್ದರಾಮಯ್ಯ ದೆಹಲಿ ಭೇಟಿಗೂ ಮುನ್ನ ವರಿಷ್ಠರ ಭೇಟಿಯಾದ ಸತೀಶ್ ಜಾರಕಿಹೊಳಿ..!
ನವೆಂಬರ್ 15 ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿದ್ದು, ಈ ವೇಳೆ ರಾಹುಲ್ ಅವರು ಭೇಟಿಗೆ ಅವಕಾಶ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸಿದ್ದರಾಮಯ್ಯ ಭೇಟಿಗೆ ಸಮಯ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರಾಕರಣೆ
ಈಮಧ್ಯೆ, ಸಿದ್ದರಾಮಯ್ಯ ಅವರ ಪಾಳಯದಲ್ಲಿ ಗುರುತಿಸಿಕೊಂಡಿರುವ ಶಾಸಕ ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗೆ ಬೆಂಬಲ ಸೂಚಿಸುವ ಶಾಸಕರು ಮತ್ತು ಸಚಿವರಿಗಾಗಿ ದೆಹಲಿಯಲ್ಲಿ ಭೋಜನ ಕೂಟವನ್ನು ಆಯೋಜಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ: ಆತುರದ ನಿರ್ಧಾರ ಕೈಗೊಳ್ಳದೆ, ಕಾದು ನೋಡುವ ತಂತ್ರ ಅಳವಡಿಸಿಕೊಂಡ 'ಕೈ' ಕಮಾಂಡ್!
ಬಿಹಾರ ವಿಧಾನಸಭಾ ಚುನಾವಣೆ ಹಾಗೂ ಸ್ಥಳೀಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಈ ನಡುವೆ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಕೈ ಹಾಕಿ ಹೊಸ ಬಿಕ್ಕಟ್ಟನ್ನು ಸೃಷ್ಟಿಸುವುದನ್ನು ಕಾಂಗ್ರೆಸ್ ಹೈಕಮಾಂಡ್ ಬಯಸುತ್ತಿಲ್ಲ.

ಸಚಿವರಾಗುವ ಅರ್ಹತೆ ಬಹಳಷ್ಟು ಜನರಿಗಿದೆ; ಆದರೆ 34 ಜನಕ್ಕಷ್ಟೇ ಮಂತ್ರಿಯಾಗಲು ಅವಕಾಶ: ಸತೀಶ್ ಜಾರಕಿಹೊಳಿ
ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಹೇಳಿದರೆ ನಾವು ಕೂಡ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

RSS ವಿರುದ್ಧ ಪ್ರಿಯಾಂಕ್ ವಾಗ್ದಾಳಿಗೆ ಕಾಂಗ್ರೆಸ್ ಹೈಕಮಾಂಡ್ ಬೆಂಬಲ? ಬಿಹಾರ ಚುನಾವಣೆಯಲ್ಲಿ ಮತದಾರರ ಸೆಳೆಯುವ ತಂತ್ರ?
ಲಾಲು ಪ್ರಸಾದ್ ಅವರು ಯಾದವ ಸಮುದಾಯದ ಮತಗಳನ್ನು, ಖರ್ಗೆ ದಲಿತ ಮತಗಳನ್ನು ಆಕರ್ಷಿಸುತ್ತಾರೆ. ಮುಸ್ಲಿಮರು ಮೈತ್ರಿಕೂಟದ ಕಡೆಗೆ ವಾಲಿದರೆ, ಬಿಜೆಪಿ-ಜೆಡಿಯು ಬಣಕ್ಕಿಂತ ಮೇಲುಗೈ ಸಾಧಿಸುತ್ತದೆ ಎನ್ನಲಾಗುತ್ತಿದೆ.

ನಾಯಕತ್ವ ಗೊಂದಲ: ಹೈಕಮಾಂಡೇ ತೆರೆ ಎಳೆಯಬೇಕಿದೆ (ನೇರ ನೋಟ)
ಸಿದ್ದರಾಮಯ್ಯ ನಾಯಕತ್ವ ಬದಲಾವಣೆಯ ಗೊಂದಲಕ್ಕೆ ಹೈಕಮಾಂಡ್ ಇಂದಲ್ಲ, ನಾಳೆ ತೆರೆ ಎಳೆಯಲೇಬೇಕಿದೆ. ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಒಪ್ಪಂದ ಆಗಿದೆಯೇ ಎಂಬ ಬಗ್ಗೆ ಹೈಕಮಾಂಡೇ ಸ್ಪಷ್ಟಪಡಿಸಬೇಕಿದೆ.

