congress high command

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್​​ಗೆ ಹಿರಿಯ ಸಚಿವರ ಆಗ್ರಹ
ರಾಜಕೀಯ

ಕಾಂಗ್ರೆಸ್ ಸರ್ಕಾರ ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರ್ಣಗೊಳಿಸಲಿದ್ದು, ಕೆಲವರು ಇದನ್ನು "ನವೆಂಬರ್ ಕ್ರಾಂತಿ" ಎಂದು ಕರೆಯುತ್ತಿದ್ದಾರೆ.

ಡ್ರಾಮಾ ನಡೆಯುತ್ತಿದೆ, ನನಗೆ ನಾಟಕ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ: ಡಾ. ಜಿ.ಪರಮೇಶ್ವರ್; Video

ಆಡಳಿತದಲ್ಲಿ ಯಾವುದೇ ರೀತಿ ತೊಂದರೆ ಇಲ್ಲ. ಮುಖ್ಯಮಂತ್ರಿಗಳು ಉತ್ತಮ ಆಡಳಿತ ಮಾಡುತ್ತಿದ್ದಾರೆ. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ನಂಗೆ ಇಷ್ಟವಿಲ್ಲ

ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ, ಅನಗತ್ಯ ಸಮಸ್ಯೆ ಸೃಷ್ಟಿಸುವುದು ಬೇಡ: ಮಲ್ಲಿಕಾರ್ಜುನ ಖರ್ಗೆ; Video

ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಮಾಧ್ಯಮಗಳ ಪ್ರಶ್ನೆಗೆ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಿದರು.

Watch | ಜನಾರ್ದನ ರೆಡ್ಡಿ ಶಿಕ್ಷೆಗೆ ತೆಲಂಗಾಣ ಹೈಕೋರ್ಟ್ ತಡೆ; ಕಾಂಗ್ರೆಸ್ ಶಾಸಕ, ಸಂಸದರಿಗೆ ED ಶಾಕ್!; ಜಾತಿ ಮರು ಗಣತಿ ನಿರ್ಧಾರ ನನ್ನದಲ್ಲ, ಹೈಕಮಾಂಡ್ ಸೂಚನೆ- ಸಿಎಂ
ವಿಡಿಯೋ

ಬೆಂಗಳೂರು ಕಾಲ್ತುಳಿತ ಪ್ರಕರಣ: ಸರ್ಕಾರದ ವರ್ಚಸ್ಸು ವೃದ್ಧಿಗೆ ನಿರ್ಧಾರ; CM-DCMಗೆ ಹೈಕಮಾಂಡ್ ದಿಢೀರ್ ಬುಲಾವ್; ಸಂಪುಟಕ್ಕೆ ಮೇಜರ್ ಸರ್ಜರಿ?

ಬೆಂಗಳೂರು ಕಾಲ್ತುಳಿತ ಘಟನೆಯಿಂದ ಸರ್ಕಾರಕ್ಕ ವರ್ಚಸ್ಸಿಗೆ ಧಕ್ಕೆಯುಂಟಾಗಿದ್ದು, ಈ ವರ್ಚಸ್ಸನ್ನು ವೃದ್ದಿಸಲು ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡುವ ದಿಸೆಯಲ್ಲಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ; ಪಕ್ಷದ ಹೈಕಮಾಂಡ್ ಜೊತೆ ಕಾಲ್ತುಳಿತ ಘಟನೆ ಕುರಿತು ಚರ್ಚೆ ಸಾಧ್ಯತೆ
ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೈಕಮಾಂಡ್ ತಂತ್ರ: ಇಕ್ಕಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಹೈಕಮಾಂಡ್ ತಂತ್ರ: ಇಕ್ಕಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)

ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಮೂಲಕ ಪಕ್ಷದ ಮೇಲೆ ತಮ್ಮದೇ ಹಿಡಿತ ಸಾಧಿಸುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮೂಲೆಗೊತ್ತುವ ಸಿದ್ದರಾಮಯ್ಯ ತಂತ್ರ ಫಲ ನೀಡಿಲ್ಲ.

'ಮಿತಿ ಮೀರದಿರಿ'- ಸಿದ್ದರಾಮಯ್ಯ, ಡಿಕೆಶಿಗೆ ವಾರ್ನಿಂಗ್: 'ಹನಿಟ್ರ್ಯಾಪ್' ಸೂಕ್ತವಾಗಿ ನಿರ್ವಹಿಸದಿದ್ದಕ್ಕೆ ಸಿಎಂ ವಿರುದ್ಧ ಹೈಕಮಾಂಡ್ ಕಿಡಿ!

ಸಿದ್ದರಾಮಯ್ ಹನಿಟ್ರ್ಯಾಪ್ ವಿಷಯವನ್ನು ಸರಿಯಾಗಿ ನಿಭಾಯಿಸಲಿಲ್ಲ, ಇದು ಪಕ್ಷ ಮತ್ತು ಸರ್ಕಾರಕ್ಕೆ ಹಾನಿ ಮಾಡಿದೆ ಎಂದು ಹೈಕಮಾಂಡ್ ಭಾವಿಸಿದೆ ಎಂದು ತಿಳಿದು ಬಂದಿದೆ.

News headlines 01-04-2025| ಬೆಲೆ ಏರಿಕೆಯಿಂದ ಕಂಗೆಟ್ಟ ಜನತೆಗೆ ಬಿಬಿಎಂಪಿ ಬರೆ!, ಕುತೂಹಲ ಮೂಡಿಸಿದ ಸಿಎಂ ದೆಹಲಿ ಪ್ರವಾಸ, ರಾಜನಾಥ್ ಸಿಂಗ್ ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೆ! ಶಾಸಕರ ಅಮಾನತು ಆದೇಶ ಹಿಂಪಡೆಯಲು ಅಶೋಕ್ ಒತ್ತಾಯ