congress high command

ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಹೆಚ್ಚಿನ ಸ್ಪಷ್ಟನೆ ಬೇಕಿದ್ರೆ ಸಿದ್ದರಾಮಯ್ಯ, ಡಿಕೆಶಿ ಕೇಳಿ: ಖರ್ಗೆ
ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ

ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಪಕ್ಷದ ಹೈಕಮಾಂಡ್‌ನಿಂದ ಬುಲಾವ್: ಸಿಎಂ ಸಿದ್ದರಾಮಯ್ಯ
ಮುಂಬರುವ 2024ರ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ; ಪಕ್ಷದ ಹೈಕಮಾಂಡ್‌ಗೆ ಸಿಎಂ ಕೃತಜ್ಞತೆ
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸದಸ್ಯರನ್ನಾಗಿ ನೇಮಿಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ ಗೆಲುವು: ಸಿಎಂ ಹುದ್ದೆ ಕನಸು ಕಾಣುತ್ತಿರುವ ಡಿ ಕೆ ಶಿವಕುಮಾರ್ ಗೆ ಹೆಚ್ಚಿದ 'ಕೈ' ಬಲ
ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿ, ಎರಡೂ ರಾಜ್ಯಗಳಲ್ಲಿ ಪಕ್ಷದ ಗೆಲುವಿಗೆ ಪ್ರಮುಖ ಕಾರಣಕರ್ತರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭವಿಷ್ಯದಲ್ಲಿ ಕರ್ನಾಟಕದಲ್ಲಿ ಪಕ್ಷದಲ್ಲಿ ಉನ್ನತ ಹುದ್ದೆ ವಹಿಸಲು ತಮ್ಮ ಶಕ್ತಿ, ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದ್ದಾರೆ ಎನ್ನಬಹುದು.

ಸಿಎಂ ಬದಲಾವಣೆ ವದಂತಿ ಕಾಟ: ಡಿಸಿಎಂ ಡಿ ಕೆ ಶಿವಕುಮಾರ್ ಇಂದು ದಿಢೀರ್ ದೆಹಲಿಗೆ ಪಯಣ!
ರಾಜ್ಯ ರಾಜಕಾರಣದಲ್ಲಿ ಸಿಎಂ ಹುದ್ದೆ ಬದಲಾವಣೆ ವಿಚಾರ ತೀವ್ರ ಸಂಚಲನ ಮೂಡಿಸಿ ನಂತರ ಸಚಿವರು, ಶಾಸಕರ ಸಭೆಯನ್ನು ಒಟ್ಟಾಗಿ ಕರೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಸಿಎಂ ಹುದ್ದೆ ಬಗ್ಗೆ ಯಾರೂ ಹೇಳಿಕೆ ನೀಡದಂತೆ ಎಲ್ಲರೂ ಒಗ್ಗಟ್ಟಿನಿಂದ ಲೋಕಸಭೆ ಚುನಾವಣೆ ಮೇಲೆ ಗಮನ ಹರಿಸುವಂತೆ ತಾಕೀತು ಮಾಡಿದ್ದಾಯಿತು.

ಬೆಳಗಾವಿಯಲ್ಲಿ ಡಿಕೆಶಿ ರಾಜಕೀಯ ಹಸ್ತಕ್ಷೇಪಕ್ಕೆ ಬೇಸರ; ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್!
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ 20 ಶಾಸಕರನ್ನ ಮೈಸೂರಿಗೆ ಕರೆದೊಯ್ದು ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದ ಪ್ಲ್ಯಾನ್ ಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ.

ಸಿಎಂ ಅಧಿಕಾರವಧಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತೆ: ಶಿವಲಿಂಗೇಗೌಡರಿಗೆ ಸಂಪುಟದಲ್ಲಿ ಸ್ಥಾನ ಫಿಕ್ಸ್: ಜಮೀರ್
ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಕಾಂಗ್ರೆಸ ಹೈಕಮಾಂಡ್ ಅಣತಿಯಂತೆ ನಡೆಯುವ ಪಕ್ಷ, ಎಲ್ಲ ತೀರ್ಮಾನಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಪಕ್ಷದ ಸದಸ್ಯರೆಲ್ಲ ಅದಕ್ಕೆ ಬದ್ಧರಾಗಿರುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಸಿಎಂ ಆಯ್ಕೆ ಬಿಕ್ಕಟ್ಟು: ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಜೊತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಪ್ರತ್ಯೇಕ ಸಭೆ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತು 5 ದಿನಗಳೇ ಕಳೆದರೂ ಸಿಎಂ ಆಯ್ಕೆ ಕಗ್ಗಂಟಾಗಿದೆ.

ಕರ್ನಾಟಕ ಸಿಎಂ ಆಯ್ಕೆಯಲ್ಲಿ ಮುಂದುವರಿದ 'ಹೈ' ಟೆನ್ಷನ್, ಇಂದು ಡಿಕೆಶಿ ಸೋನಿಯಾ ಭೇಟಿ ಸಾಧ್ಯತೆ: ಗೊಂದಲಕ್ಕೆ ಇಂದೇ ತೆರೆ ಎಳೆಯುತ್ತಾರಾ ಖರ್ಗೆ?
ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಕಾಂಗ್ರೆಸ್ ಗೆ 135 ಸೀಟುಗಳು ಸಿಕ್ಕಿದ ನಂತರವೂ ಪಕ್ಷದಲ್ಲಿ ಸಿಎಂ ಯಾರಾಗಬೇಕೆಂಬ ನಿರ್ಧಾರಕ್ಕೆ ಇನ್ನೂ ಬರಲು ಸಾಧ್ಯವಾಗಿಲ್ಲ. ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮುಂದುವರಿದಿದೆ.

