Congress Highcommand

ಮುಖ್ಯಮಂತ್ರಿಗಳೇ ಶಿಕ್ಷಣ ಖಾತೆ ನೋಡಿಕೊಳ್ಳುತ್ತಿದ್ದಾರೆ, ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನ: ಮಧು ಬಂಗಾರಪ್ಪ; Video
ತಮ್ಮನ್ನು ಮತ್ತೆ ಶಿಕ್ಷಣ ಸಚಿವರನ್ನಾಗಿ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ಅದನ್ನು ಪಾಲಿಸುತ್ತೇನೆ ಎಂದರು.

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು?
ಸಿಎಂ ನನಗೆ ಏನೂ ಹೇಳಿಲ್ಲ ಎಂದಿರುವ ಅವರು, ಹೈಕಮಾಂಡ್‌ನಿಂದ ತಮಗೆ ಕರೆ ಬಂದಿಲ್ಲ. ಕರೆದರೆ ಹೋಗುತ್ತೇನೆ ಎಂದರು.

'ಪ್ರತಿದಿನ, ಪ್ರತಿ ಮುಹೂರ್ತ ನನಗೆ ಒಳ್ಳೆಯದೇ; ನನ್ನ ನಿಷ್ಠಾವಂತರು ಎಂದೇನಿಲ್ಲ, ಎಲ್ಲಾ 136 ಶಾಸಕರು ನಮ್ಮವರೇ': ಡಿ.ಕೆ ಶಿವಕುಮಾರ್; Video
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಕೂಡ ನಮ್ಮ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡು ನಮ್ಮ 5 ಗ್ಯಾರಂಟಿಗಳಿಗೆ ಗೌರವ ನೀಡಿದೆ.

ನಾಯಕತ್ವ ಬದಲಾವಣೆ ಗದ್ದಲ ನಡುವೆ ಹೈಕಮಾಂಡ್ ಗೆ 31 ಮಂದಿ 'ಕೈ' ಶಾಸಕರು ಪತ್ರ; ಬೇಡಿಕೆ ಏನು ಗೊತ್ತಾ?
ಮೊದಲ ಬಾರಿಗೆ ಗೆದ್ದಿರುವ ಕಾಂಗ್ರೆಸ್ನ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ.

ರಾಜ್ಯದ ಜನತೆ ದಿನಬೆಳಗಾದರೆ ನೋಡಿ ಬೇಸತ್ತು ಹೋಗಿದ್ದಾರೆ, ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರು ಎಂದು ಸ್ಪಷ್ಟಪಡಿಸಲಿ: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಸ್ತಾಂತರ ಕಿತ್ತಾಟಗಳಿಂದಾಗಿ ಸರ್ಕಾರದ ಕೆಲಸಗಳು ಸ್ಥಗಿತಗೊಂಡಿದೆ.

Watch | ಬಹಿರಂಗ ಹೇಳಿಕೆಗಳಿಗೆ ಬ್ರೇಕ್ ಹಾಕಿ- ಸಿಎಂ ಗೆ ಹೈಕಮಾಂಡ್ ಸೂಚನೆ; ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ: ED ದಾಳಿ; ISRO ಗಗನಯಾತ್ರಿ ಶುಭಾಂಶು ಶುಕ್ಲಾ ತಂಡವಿರುವ Axiom4 Mission ಉಡಾವಣೆ ಯಶಸ್ವಿ

RCB ವಿಜಯೋತ್ಸವ ದುರಂತ: ಸರ್ಕಾರದ ಇಮೇಜ್ ರಕ್ಷಣೆ, ರಾಜ್ಯ ನಾಯಕರುಗಳಿಗೆ ಹೈಕಮಾಂಡ್ ಹೊಣೆ; ಜಾತಿ ಗಣತಿ ಮರುಸಮೀಕ್ಷೆಗೆ ಮನ್ನಣೆ
ಹೈಕಮಾಂಡ್ ಹಸ್ತಕ್ಷೇಪ ಮಾಡದಿದ್ದರೆ, ಜೂನ್ 19 ರಂದು ನಂದಿ ಬೆಟ್ಟದಲ್ಲಿ ನಡೆವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅದರ ಜಾತಿಗಣತಿ ವರದಿಯನ್ನು ಮುಂದುವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜಿಸಿದ್ದರು.
Watch | ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ BBMP ಶಾಕ್!ಚ ಡಾ.ಶಿವಕುಮಾರ ಸ್ವಾಮೀಜಿ ಜನ್ಮದಿನಾಚರಣೆ: ರಾಜನಾಥ್ ಸಿಂಗ್, ಡಿ.ಕೆ ಶಿವಕುಮಾರ್ ಭಾಗಿ; ಯು.ಟಿ ಖಾದರ್ ಗೆ ಅಶೋಕ್ ಪತ್ರ


