ರಾಜಕೀಯಕಾಂಗ್ರೆಸ್ನಲ್ಲಿ ಒಳಜಗಳ: ಲೋಕಸಭೆ ಚುನಾವಣೆಗೂ ಮುನ್ನ ಲೆಕ್ಕಾಚಾರವನ್ನೇ ಬುಡಮೇಲು ಮಾಡುವ ಭೀತಿ
ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ಹೈಲೈಟ್ ಮಾಡುವ ಮೂಲಕ ಹಿಂದೂಗಳ ಭಾವನೆಗಳಿಗೆ ಹತ್ತಿರವಾಗಲು ಹವಣಿಸುತ್ತಿರುವ ಈ ಹೊತ್ತಿನಲ್ಲಿ, ವಿಧಾನಸಭಾ ಚುನಾವಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದ ಕಾಂಗ್ರೆಸ್ನಲ್ಲಿ ಒಳಜಗಳ ತಾರಕಕ್ಕೇರಿದೆ ಎನ್ನಲಾಗುತ್ತಿದೆ.