Congress-JDS coalition government

ಒಬ್ಬನೇ ಫಲಾನುಭವಿಗೆ 4-5 ಮನೆ, ದೋಸ್ತಿ ಸರ್ಕಾರದಲ್ಲಿ ವಸತಿ ಯೋಜನೆ ಅಕ್ರಮ: ವಿ ಸೋಮಣ್ಣ ಆರೋಪ
ಜೆಡಿಎಸ್-ಕಾಂಗ್ರೆಸ್ ಹಿಂದಿನ ಸರ್ಕಾರದಲ್ಲಿ ವಸತಿ ಯೋಜನೆಗಳ ಅನುಷ್ಠಾನದಲ್ಲಿ ಹಗರಣ ನಡೆದಿದ್ದು, ಒಬ್ಬನೇ ಫಲಾನುಭವಿಗೆ ೪ ರಿಂದ ೫ ಮನೆಗಳನ್ನು ಮಂಜೂರು ಮಾಡಿ ಅಕ್ರಮ ನಡೆಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಆಪಾದಿಸಿದ್ದಾರೆ.

ವಿಶ್ವಾಸ ಮತ ಸೋತು, ದೋಸ್ತಿ ಸರ್ಕಾರವೇ ಪತನವಾದರೂ ಎಚ್ ಡಿ ಕುಮಾರಸ್ವಾಮಿ 'ಸಂತಸ'.. ಕಾರಣ ಏನು ಗೊತ್ತಾ?
ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಖ್ಯಾಬಲವಿಲ್ಲದೇ ಪತನವಾಗಿದೆ. ದೋಸ್ತಿ ಸರ್ಕಾರದ ಉಳಿವಿಗಾಗಿ ಅಂತಿಮ ಕ್ಷಣದವರೆಗೂ ಕಸರತ್ತು ಮಾಡಿದ್ದ ಹಂಗಾಮಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸರ್ಕಾರ ಪತನವಾದರೂ ತಾವು ಸಂತಸದಿಂದ ಇದ್ದೇನೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.

ದೋಸ್ತಿಯಲ್ಲ ದುಷ್ಮನ್ ಸರ್ಕಾರವಾಗಿತ್ತು: ಕೆ ಎಸ್ ಈಶ್ವರಪ್ಪ ಕಿಡಿ
ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಸರ್ಕಾರ ದೋಸ್ತಿ ಸರ್ಕಾರವಾಗಿರದೆ ದುಷ್ಮನ್ ಸರ್ಕಾರವಾಗಿತ್ತು ಎಂದು ಬಿಜೆಪಿ ನಾಯಕ ಹಾಗೂ ಶಾಸಕ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಭಿನ್ನಮತ, ಅಸಮಾಧಾನ, ಟೀಕೆಗಳ ಮಧ್ಯೆ ಒಂದು ವರ್ಷ ಪೂರೈಸಿದ ಸಮ್ಮಿಶ್ರ ಸರ್ಕಾರ!
ತೀವ್ರ ಹೋರಾಟ, ಒಳಮುನಿಸುಗಳ ನಡುವೆ ಕೊನೆಗೂ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಗುರುವಾರ ಒಂದು ...

ಮೇ 23ರ ನಂತರ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯ
ಲೋಕಸಭಾ ಚುನಾವಣೆ ಮತಗಳ ಎಣಿಕೆ ಕಾರ್ಯ ಮುಗಿದ ಮಾರನೇ ದಿನವೇ ರಾಜ್ಯ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು...

ಸಮ್ಮಿಶ್ರ ಸರ್ಕಾರ ಗಡಗಡ: ಬೆಂಬಲ ಹಿಂಪಡೆದ ಇಬ್ಬರು ಶಾಸಕರು!
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದ್ದು, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

