ರಾಜಕೀಯಕರ್ನಾಟಕದಲ್ಲಿ ಜಾತ್ಯಾತೀತ ಸರ್ಕಾರಕ್ಕಾಗಿ ಭಿನ್ನಾಭಿಪ್ರಾಯ ಮರೆತು ಮೈತ್ರಿ: ಡಿಕೆ ಶಿವಕುಮಾರ್
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯಾಗಲಿದ್ದು, ಸರ್ಕಾರ ರಚನೆಗೆ ಮುನ್ನ ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಮಂತ್ರಿಗಿರಿಯ ಕುರಿತು ಜೆಡಿಎಸ್ ನೊಂದಿಗೆ ಚೌಕಾಸಿಗಿಳಿದಿದೆ.