Congress Join

ವಿಜಯವಾಡ: ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಹಾಗೂ ವೈಎಸ್ಆರ್ ತೆಲಂಗಾಣ ಪಕ್ಷದ (ವೈಎಸ್ಆರ್ಟಿಪಿ) ನಾಯಕಿ ವೈ.ಎಸ್.ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ಕೆ.ವಿ.ಪಿ.ರಾಮಚಂದ್ರರಾವ್ ಹೇಳಿದ್ದಾರೆ.

ಮಧ್ಯಪ್ರದೇಶ: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್! ಸಿಂಧಿಯಾ ಆಪ್ತ ಕಾಂಗ್ರೆಸ್ ಸೇರ್ಪಡೆ
ಕರ್ನಾಟಕ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ ಇದೀಗ ಮಧ್ಯಪ್ರದೇಶದತ್ತ ತನ್ನ ಚಿತ್ತ ಹರಿಸಿದೆ. ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದೆ.

