Congress leader Shashi Tharoor

ಕೇರಳ: ಹೋಟೆಲ್ ಲಿಫ್ಟ್ ನಲ್ಲಿ ಸಿಲುಕಿಕೊಂಡ ಕಾಂಗ್ರೆಸ್ ನಾಯಕ ಶಶಿ ತರೂರ್! ಮುಂದೇನಾಯ್ತು? Video
ಶುಕ್ರವಾರ ಸಂಜೆ 7-30ರ ಸುಮಾರಿನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಶಶಿ ತರೂರ್ ಲಿಫ್ಟ್ ನಲ್ಲಿ ಸಿಲುಕಿದ್ದಾರೆ.

ಟರ್ಕಿಗೆ ನೆರವು: ಮಿತಿ ಮೀರಿದ ಔದಾರ್ಯದ ಬಗ್ಗೆ ಕೇರಳ ಸರ್ಕಾರ ಗಂಭೀರವಾಗಿ ಚಿಂತಿಸಲಿ- ಶಶಿ ತರೂರ್
ಟರ್ಕಿಗೆ ಕೇರಳದ 10 ಕೋಟಿ ರೂ. ನೆರವಿನ ಬಗ್ಗೆ ಸುದ್ದಿಯನ್ನು X ನಲ್ಲಿ ಪೋಸ್ಟ್ ಮಾಡಿದ ತರೂರ್, ಎಡ ಪ್ರಜಾಸತ್ತಾತ್ಮಕ ರಂಗ (LDF) ನೇತೃತ್ವದ ಸರ್ಕಾರ "ತನ್ನ ತಪ್ಪಾದ ಔದಾರ್ಯದ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ" ಎಂದು ಹೇಳಿದ್ದಾರೆ.

ಭಾರತದ ಹೆಮ್ಮೆಯ ನಾಗರಿಕನಾಗಿ Op Sindoor ಬಗ್ಗೆ ಹೇಳಿಕೆ ನೀಡಿದ್ದೇನೆ, ನಾನು ಕಾಂಗ್ರೆಸ್ ವಕ್ತಾರನಲ್ಲ: Shashi Tharoor
ಕೆಲವು ವಿಷಯಗಳ ಬಗ್ಗೆ ನನಗೆ ಜ್ಞಾನವಿದೆ ಎಂದು ಜನರು ಭಾವಿಸುವಂತೆ ತೋರುತ್ತದೆ. ಆದ್ದರಿಂದ ಅವರು ಬಂದು ನನ್ನ ಅಭಿಪ್ರಾಯಗಳನ್ನು ಕೇಳುತ್ತಾರೆ. ಮತ್ತು ನಾನು ಭಾರತೀಯನಾಗಿ, ಹೆಮ್ಮೆಯ ನಾಗರಿಕನಾಗಿ ನನ್ನ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ಶಶಿ ತರೂರ್ ಹೇಳಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಎನ್ ಸಿಪಿ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಹಿರಿಯ ಮುಖಂಡ ಶಶಿ ತರೂರ್ ಎನ್ ಸಿಪಿ ಸೇರುವ ಸಾಧ್ಯತೆಯಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

