ರಾಜಕೀಯಬಿಜೆಪಿ ಸರ್ಕಾರದಿಂದ ಮತದಾರರ ಗುರುತಿನ ಚೀಟಿ ಹಗರಣ; ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬೊಮ್ಮಾಯಿಗೆ ಕಾಂಗ್ರೆಸ್ ಆಗ್ರಹ
ಬಿಜೆಪಿ ಸರ್ಕಾರ ಮತ್ತು ಸಂಪುಟ ಸದಸ್ಯರು ಭಾರೀ ಹಗರಣ, ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.