ದೇಶರಾಹುಲ್ ಗಾಂಧಿ ನೇತೃತ್ವದಲ್ಲಿ ಕೆಲಸ ಮಾಡುತ್ತೇವೆ: ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟಿನ ಬಗ್ಗೆ ಅಶೋಕ್ ಗೆಹ್ಲೋಟ್
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬುಧವಾರ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಹರಡುತ್ತಿದೆ. ಇದನ್ನು ತಡೆಯದಿದ್ದರೆ ಅಂತರ್ಯುದ್ಧಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.