ರಾಜ್ಯಬಿಜೆಪಿ ಸರ್ಕಾರದಿಂದ ಟೆಂಡರ್ ಹಗರಣ, ಸಾವಿರಾರು ಕೋಟಿ ರೂಪಾಯಿ ಲೂಟಿ: ಕಾಂಗ್ರೆಸ್ ನಾಯಕರ ಆರೋಪ
ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳ ರಾಜಕೀಯ ಚಟುವಟಿಕೆಗಳು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ, ಆರೋಪ ಮಾಡುವ ಪ್ರತಿಪಕ್ಷಗಳ ತಂತ್ರ ಮುಂದುವರಿದಿದೆ. ಇಂದು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದರು.