Congress-led UPA

ಮೋದಿ ಅವರನ್ನು ಸಿಲುಕಿಸುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸಿತ್ತು: ಅಮಿತ್ ಶಾ
ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರನ್ನು 'ಟ್ರ್ಯಾಪ್' ಮಾಡಲು ಮತ್ತು ಕಂಬಿ ಹಿಂದೆ ಹಾಕಲು ಎಲ್ಲಾ ತಂತ್ರಗಳನ್ನು ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಿಬಿಐ ಬಳಸಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸೇರಿದ ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ
ಎನ್ ಡಿಎ ಮೈತ್ರಿಕೂಟದ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಆರ್ ಎಲ್ ಎಸ್ ಪಿ ನಾಯಕ ಉಪೇಂದ್ರ ಕುಶ್ವಾಹ ಈಗ ಯುಪಿಎ ಮೈತ್ರಿಕೂಟ ಸೇರಿದ್ದಾರೆ.

