ದೇಶಲೈಂಗಿಕ ದೌರ್ಜನ್ಯ ಆರೋಪ: ಕೇರಳ ಕಾಂಗ್ರೆಸ್ ಕಾನೂನು ನೆರವು ಕೋಶದ ಮುಖ್ಯಸ್ಥ ರಾಜೀನಾಮೆ
ನಟಿಯೊಬ್ಬರ ಆರೋಪದ ನಂತರ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ನೆರವು ಕೋಶದ ಅಧ್ಯಕ್ಷ ಮತ್ತು ವಕೀಲರ ಕಾಂಗ್ರೆಸ್ ರಾಜ್ಯ ಸಮಿತಿಯ ಅಧ್ಯಕ್ಷ ವಿ ಎಸ್ ಚಂದ್ರಶೇಖರನ್ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.