ರಾಜ್ಯKarnataka CM: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ
ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕರ್ನಾಟಕ ಸಿಎಂ ಆಯ್ಕೆ ವಿಚಾರ ಪರಿಹಾರವಾದ ಬೆನ್ನಲ್ಲೇ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.