Congress legislators

ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಚಲೋ ಮಾಡುತ್ತಿರುವುದು ನಾಚಿಕೇಗೇಡಿನ ಸಂಗತಿ: ಜಗದೀಶ್ ಶೆಟ್ಟರ್
ನಿನ್ನೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯದ್ದೇ ಚರ್ಚೆಯಾಗ್ತಿದೆ. ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸುತ್ತಿಲ್ಲ ಎಂದರು.

'ಕೇಂದ್ರದ ಅನುದಾನಕ್ಕೆ ಕಾನೂನಾತ್ಮಕವಾಗಿ ಹೋರಾಟ ಮಾಡೋಣ': ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಿಜೆಪಿ ಆಡಳಿತದ ರಾಜ್ಯಗಳು ಬಹುಮತದಲ್ಲಿವೆ. ಆದ್ದರಿಂದ ನಾವು ಕಾನೂನು ಆಯ್ಕೆಗಳನ್ನೂ ಪರಿಶೀಲಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

'ವಿದೇಶಕ್ಕೆ ಹೋಗಿ ಏನು ರಾಜಕೀಯ ಮಾಡೋದು?': ಫಾರಿನ್ ಟ್ರಿಪ್ ಮುಗಿಸಿ ಕಾಂಗ್ರೆಸ್ ಶಾಸಕರು ವಾಪಸ್
ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ವಿದೇಶ ಪ್ರವಾಸ ಕೈಗೊಂಡಿದ್ದ ಕಾಂಗ್ರೆಸ್ ನ ಸುಮಾರು 20 ಶಾಸಕರು ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

'ಶ್ರೀಮಂತರಿಗೂ ಉಚಿತ ವಿದ್ಯುತ್ ಕೊಡಬೇಕಾ, ಲಕ್ಷಾಂತರ ರೂಪಾಯಿ ದುಡಿಯುವ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ ನೀಡಬೇಕಾ': 'ಕೈ' ಶಾಸಕರ ಅಸಮಾಧಾನ!
ಮುಂದಿನ ಚುನಾವಣೆಗಳನ್ನು ಕೇವಲ ಗ್ಯಾರಂಟಿಗಳನ್ನು ನೆಚ್ಚಿಕೊಂಡು ಎದುರಿಸಲು ಸಾಧ್ಯವಿಲ್ಲ, ಬದಲಿಗೆ ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದೆಯೇ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ರಾಷ್ಟ್ರಪತಿಗೆ ಒತ್ತಡ ಹೇರಿ: ಕಾಂಗ್ರೆಸ್ ಶಾಸಕಾಂಗ ಸಭೆ ಆಗ್ರಹ
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಷ್ಟ್ರಪತಿಗಳನ್ನು ಭೇಟಿ ಮಾಡಿ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಹುಲ್ ಪ್ರಶ್ನೆಗಳ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆಯಲು ರಾಜ್ಯ ಕಾಂಗ್ರೆಸ್ ಮುಂದು!
ಅದಾನಿ ವಿಚಾರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಎತ್ತಿದ ಪ್ರಶ್ನೆಗಳ ಕುರಿತು ಉತ್ತರ ನೀಡುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಮೈತ್ರಿ ಸರ್ಕಾರ ಉಳಿಯಬಾರದು, ಉರುಳಬೇಕು: ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ
ಶಾಸನ ಸಭೆಯಲ್ಲಿ ಮಾತಾಡುವುದು ಶಾಸಕರ ಹಕ್ಕು. ಹಾಗಂತ ಸುಖಾಸುಮ್ಮನೆ ಕಾಲ ಹರಣ ಮಾಡಬಾರದು. ಇದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ....

ಸಂಸದೀಯ ಕಾರ್ಯದರ್ಶಿಗಳಾಗಿ 8 ಕಾಂಗ್ರೆಸ್ ಶಾಸಕರು ನೇಮಕ
ರಾಜ್ಯದ ಎಂಟು ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿನ್ನೆ ಪ್ರಮಾಣವಚನ ...

