ರಾಜ್ಯಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆಯಿಂದ ಧ್ವಜಾರೋಹಣ ಬೇಡ: ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ
ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು.