ಸುದ್ದಿಗಳುಸಾಕಷ್ಟು ಶ್ರಮ ಹಾಕಿದರೂ ಬಿಜೆಪಿಗೆ ಗೆಲುವು ಸಾಧ್ಯವಾಗಲಿಲ್ಲ, ಪಕ್ಷವನ್ನು ಪುನರ್ ಸಂಘಟಿಸಿ ಮತ್ತೆ ಗೆಲ್ಲುತ್ತೇವೆ: ಸಿಎಂ ಬೊಮ್ಮಾಯಿ
ಈ ಬಾರಿ ಚುನಾವಣೆಯಲ್ಲಿ ಸಾಕಷ್ಟು ಪ್ರಯತ್ನ ಹಾಕಿದರೂ ಬಿಜೆಪಿಗೆ ಗೆಲುವು ಸಾಧ್ಯವಾಗಲಿಲ್ಲ. ಇನ್ನೂ ಫಲಿತಾಂಶ ಪೂರ್ಣವಾಗಿ ಬಂದಿಲ್ಲ, ಪೂರ್ಣ ಫಲಿತಾಂಶ ಹೊರಬಂದ ನಂತರ ಪಕ್ಷದಲ್ಲಿ ವಿಸ್ತೃತ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.